Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜ.06 ರಂದು ಇ-ಹರಾಜಿನ ಅರಿವು ಕಾರ್ಯಾಗಾರ





ಬಳ್ಳಾರಿ,ಡಿ.27

ರಾಜ್ಯ ಅಬಕಾರಿ ಇಲಾಖೆಯು ನೂತನವಾಗಿ ಪರಿಚಯಿಸಲು ಉದ್ದೇಶಿಸಿರುವ ಸಿಎಲ್-2ಎ ಮತ್ತು ಸಿಎಲ್-9ಎ ಅಬಕಾರಿ ಪರವಾನಗಿಗಳ ಇ-ಹರಾಜು ಪ್ರಕ್ರಿಯೆ ಕುರಿತು ಸಾರ್ವಜನಿಕರು ಹಾಗೂ ಆಕಾಂಕ್ಷಿಗಳಿಗೆ ಅರಿವು ಮೂಡಿಸಲು ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ 2026ರ ಜನವರಿ 6ರಂದು ವಿಶೇಷ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಆಕಾಂಕ್ಷಿಗಳು ಭಾರತ ಸರ್ಕಾರದ ಎಂ.ಎಸ್.ಟಿ.ಸಿ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಅರ್ಜಿ ಶುಲ್ಕ ಹಾಗೂ ಇ.ಎಂ.ಡಿ ಮೊತ್ತ ಪಾವತಿಸಿ ಹರಾಜಿನಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಇ-ಹರಾಜಿನಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿಯಲ್ಲಿ ಪಾಲ್ಗೊಳ್ಳಬೇಕು ಎಂದು ಹೊಸಪೇಟೆ ವಿಭಾಗದ ಅಬಕಾರಿ ಜಂಟಿ ಆಯುಕ್ತ (ಜಾರಿ ಮತ್ತು ತನಿಖೆ) ಡಾ.ಬಿ. ಮಾದೇಶ್ ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ