Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಪಡಿತರ ಚೀಟಿ ಸದಸ್ಯರಿಂದ ಇ-ಕೆವೈಸಿ ಕಡ್ಡಾಯ; ಜಿಲ್ಲಾಧಿಕಾರಿ ನಿತೀಶ್ ಕೆ.

ರಾಯಚೂರು,ಆ.26,- ಜಿಲ್ಲೆಯ ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬoಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಅಥವಾ ನ್ಯಾಯಬೆಲೆ ಅಂಗಡಿಗಳಿ0ದ ಆಹಾರ ಧಾನ್ಯಗಳನ್ನು ಪಡೆಯುವ ಅಂಗಡಿಯಲ್ಲಿ ಇದೇ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಇ-ಕೆವೈಸಿ ಮಾಡಿಸುವ ಸಮಯದಲ್ಲ್ಲಿ ಎಸ್.ಸಿ/ಎಸ್.ಟಿ/sಇತರೆ ಆಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಂಖ್ಯೆಯನ್ನು ನಮೂದಿಸುವಂತೆ, ಅನಿಲ ಸಂಪರ್ಕ ಹೊಂದಿದ್ದಲ್ಲಿ ಗ್ರಾಹಕರ ಸಂಖ್ಯೆಯನ್ನು ನಮೂದಿಸುವಂತೆ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವಂತೆ ತಿಳಿಸಲಾಗಿದೆ.  ಪಡಿತರ ಚೀಟಿದಾರರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತ್ತಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಹಣ ಕೇಳಿದ್ದಲ್ಲಿ ಉಪ ನಿರ್ದೇಶಕರ ಕಚೇರಿಯ ಖಿoಟಟ ಈಡಿee ದೂರಾವಾಣಿ ಸಂಖ್ಯೆ:1967ಗೆ ಮತ್ತು ತಾಲ್ಲೂಕು ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ