Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಉನ್ನತ ಶಿಕ್ಷಣ ಹಾಗೂ ವಿವಿಧ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ಶಿಕ್ಷಣ: ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ



ಚಿತ್ರದುರ್ಗಜುಲೈ11:

ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯವು ಪರಸ್ಪರ ಒಡಂಬಡಿಕೆಯೊಂದಿಗೆ ದೂರ ಶಿಕ್ಷಣ ಮಾದರಿಯಲ್ಲಿ ಪದವಿ, ಸ್ನಾತಕೋತ್ತರ ಪದವಿಯ ಉನ್ನತ ಶಿಕ್ಷಣವನ್ನು ಹಾಗೂ ವಿವಿಧ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ಶಿಕ್ಷಣವನ್ನು ಶಾಲಾ-ಕಾಲೇಜಿನಿಂದ ಹೊರಗುಳಿದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನೀಡುವ ಯೋಜನೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 25 ಅರ್ಜಿ ಸಲ್ಲಿಸಲು ಕೊನೆಯದ ದಿನ

ಅರ್ಜಿಗಳನ್ನು ಜಾಲತಾಣ ವಿಳಾಸ http://dom.karnataka.gov.in ಹಾಗೂ http://minority.ksouportal.com ನಲ್ಲಿ ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ