Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ನ.24 ರಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೊಸಪೇಟೆಗೆ ಆಗಮನ

ವಿಜಯನಗರ (ಹೊಸಪೇಟೆ), ನವೆಂಬರ್.20 ಇಂಧನ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರು ನವೆಂಬರ್.24 ರಂದು ಮಧ್ಯಾಹ್ನ 3:15 ಕ್ಕೆ ಹಂಪಿ ವಿಶ್ವವಿದ್ಯಾನಿಲಯದ ಹೆಲಿಪ್ಯಾಡ್‌ನಲ್ಲಿ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಅಂದು ಹೊಸಪೇಟೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ನವೆಂಬರ್ 25 ರಂದು ಬೆ.10:15 ಕ್ಕೆ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಬೆ.11:30 ಕ್ಕೆ ತಾಲೂಕಿನ ನಾಗೇನಹಳ್ಳಿ ಮತ್ತು ಹೊಸಪೇಟೆ ನಗರದಲ್ಲಿ 110 ಕೆವಿ ವಿದ್ಯುತ್ ಉಪಕೇಂದ್ರದ ಶಂಕುಸ್ಥಾಪನೆ ಮತ್ತು ಬೈಲುವದ್ದಿಗೆರೆಯಲ್ಲಿ 110 ಕೆವಿ ವಿದ್ಯುತ್ ಉಪಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3:00 ಗಂಟೆಗೆ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂಧನ ಇಲಾಖೆ ವಿಷಯಗಳ ಕುರಿತು ಚರ್ಚಿಸಲು ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್.ಡಿ.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ