Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಗಳಿಗೆ  ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ



ಬಳ್ಳಾರಿ,ಜು.30
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 31 ರವರೆಗೆ ವಿಸ್ತರಿಸಿದೆ.
2025-26 ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ  ಹಾಗೂ 2026-27 ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆಗೆ ಈ ಹಿಂದೆ ಜುಲೈ 31 ಕೊನೆಯ ದಿನವಾಗಿತ್ತು ಈಗ ಅವಧಿಯನ್ನು ಅಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಾದ ಎಂ.ಎನ್.ಅನುಚೇತ್ ಪ್ರಕಟಣೆಯಲ್ಲಿ ಕೋರಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿಯಲ್ಲಿ ಮಹಿಳೆಯರಿಗಾಗಿ 10 ದಿನಗಳ ಉಚಿತ ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಗಳಿಗೆ  ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಬಳ್ಳಾರಿಯಲ್ಲಿ ಆ.1 ರಂದು ‘ವ್ಯಸನ ಮುಕ್ತ ದಿನಾಚರಣೆ' ಕಾರ್ಯಕ್ರಮ ಮತ್ತು ಜಾಗೃತಿ ಜಾಥಾಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮೇಯರ್ ಪಿ.ಗಾದೆಪ್ಪ ಹೇಳಿಕೆ ಆರೋಗ್ಯ ರಕ್ಷಣೆಗೆ ಮುನ್ನೆಚ್ಚರಿಕೆ ಅಗತ್ಯಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಜುಲೈ 29 ಇದ್ದಂತೆ ಶೇ. 100 ಮತದಾರರಿಗೆ ಗಣತಿ ನಮೂನೆಗಳ ವಿತರಣೆಬಳ್ಳಾರಿ:ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನಲ್ಯಾಪ್‌ಟಾಪ್ ಖರೀದಿ ಮಾಡಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಗುರುಪೂರ್ಣಿಮಾ ದೇವಸ್ಥಾನಗಳ ಹುಂಡಿಗೆ 360 ಡಿಗ್ರಿ ಸಿಸಿಟಿವಿ ಭದ್ರತೆ: ಎಡಿಸಿ ಝುಬೇರ್ ಸೂಚನೆಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ