Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 25ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ನರರೋಗ ಚಿಕಿತ್ಸೆ ಶಿಬಿರ



ಚಿತ್ರದುರ್ಗಜುಲೈ22:

ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆಯ ಬಿ.ಸಿ.ರಾಯ್ ಸಭಾಂಗಣದಲ್ಲಿ ಇದೇ ಜುಲೈ 25ರಂದು ವಿಶ್ವ ಮೆದುಳು ದಿನದ ಪ್ರಯುಕ್ತ ಉಚಿತ ನರರೋಗ ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.

ಶಿಬಿರಕ್ಕೆ ನರರೋಗ ತಜ್ಞರಾದ ಡಾ.ಕಿರಣ್ ಗೌಡ ಆಗಮಿಸಲಿದ್ದು, ತಲೆನೋವು, ಅಪಸ್ಮಾರ, ಪಾಶ್ರ್ವವಾಯು, ಮರೆವಿನ ಖಾಯಿಲೆ ಹಾಗೂ ನರರೋಗ ಸಂಬಂಧಿಸಿದ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು.

ರೋಗಿಗಳು ಹಾಗೂ ಸಾರ್ವಜನಿಕರು ಉಚಿತ ನರರೋಗ ಚಿಕಿತ್ಸಾ ಶಿಬಿರದ ಸದುಪಯೋಗ ಪಡೆಯಬಹುದು ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ