Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೌಡನಬಾವಿ ಗ್ರಾ ಪಂ ನಮ್ಮ ನಡೆ ಮತಗಟ್ಟೆಯ ಕಡೆ" ಕಾರ್ಯಕ್ರಮ

ಮಸ್ಕಿ :  ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಅಂಗವಾಗಿ "ನಮ್ಮ ನಡೆ ಮತಗಟ್ಟೆಯ ಕಡೆ" ಕಾರ್ಯಕ್ರಮ ನಡೆಸಲಾಯಿತು. ಮಸ್ಕಿ ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್‌ ಸಮಿತಿ, ಗ್ರಾಮ ಪಂಚಾಯತಿ ಗೌಡನಬಾವಿ  ವತಿಯಿಂದ ಗೌಡನಬಾವಿ ಗ್ರಾಮ  ಪಂಚಾಯತ್ ಆವರಣದಲ್ಲಿ "ನಮ್ಮ ನಡೆ ಮತಗಟ್ಟೆಯ ಕಡೆ" ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತ ಗೀತಾ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಮುಖ ಬೀದಿಗಳಲ್ಲಿ ವಿನೂತನವಾಗಿ ಕಲಾ ತಂಡಗಳಿಂದ ವೇಷ ಭೂಷಣಗಳಿಂದ ಜಾಗೃತಿ ಮೂಡಿಸಲಾಯಿತು.ನಂತರ ಪ್ರತಿಜ್ಞಾವಿಧಿ ಭೋದಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು, ಗೌಡನಬಾವಿ ಗ್ರಾಮಸ್ಥರು ಚುನಾವಣಾ ಸಿಬ್ಬಂದಿಗಳು,ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ