Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಬಿಎಸ್‌ಎನ್‌ಎಲ್: “ಫ್ರೀಡಂ ಪ್ಲಾನ್” ಸೇವೆ ಪಡೆದುಕೊಳ್ಳಿ





ಬಳ್ಳಾರಿ,ಆ.13

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಬಳ್ಳಾರಿಯ ಸಿಜಿಎಂ, ಪಿಜಿಎಂ, ಡಿಜಿಎಂ ಮತ್ತು ಮಾರ್ಕೆಟಿಂಗ್ ವತಿಯಿಂದ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್-2025 ತಿಂಗಳಿಗೆ ಸೀಮಿತ ಅವಧಿಗೆ ಮಾತ್ರ “ಫ್ರೀಡಂ ಪ್ಲಾನ್” ಮೂಲಕ ಗ್ರಾಹಕರು ರೂ.1/- ಗೆ 4ಜಿ ಸೇವೆ ಪಡೆಯಬಹುದು ಎಂದು ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಬಳ್ಳಾರಿಯ ಉಪಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.



ಈ ಪ್ಲಾನ್ ನಲ್ಲಿ ಅನಿಯಮಿತ ಧ್ವನಿ ಕರೆಗಳು, ದಿನಕ್ಕೆ 2ಜಿಬಿ ಡೇಟಾ ಮತ್ತು 100 ಎಸ್‌ಎಂಎಸ್, ಉಚಿತ ಸಿಮ್ ಪಡೆಯಬಹುದು(30 ದಿನಗಳಿಗೆ ಮಾತ್ರ).

ಈ ಸೌಲಭ್ಯವನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಎಲ್ಲಾ ಗ್ರಾಹಕ ಸೇವಾ ಕೇಂದ್ರಗಳಲ್ಲಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-------------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ