Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೇನೆಗೆ ಸೇರ ಬಯಸುವ ಆಕಾಂಕ್ಷಿಗಳಿಗೆ ಮಾರ್ಗದರ್ಶನ


ಶಿವಮೊಗ್ಗ.ಜೂನ್.17;  ಸೇನೆಗೆ ಸೇರಲು ಬಯಸುವ ಆಸಕ್ತ ಯುವಕ/ಯುವತಿಯರಿಗಾಗಿ ಶಿವಮೊಗ್ಗದಲ್ಲಿ ಜೂ. 21 ರಂದು ಬೆಳಗ್ಗೆ 9.00 ಕ್ಕೆ ಮಂಗಳೂರು ಸೇನಾ ನೇಮಕಾತಿ ಕಛೇರಿಯ ನಿರ್ದೇಶಕರಿಂದ ಮಾರ್ಗದರ್ಶನ ಉಪನ್ಯಾಸವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಯುವಕ/ಯುವತಿಯರು ತಮ್ಮ ಹೆಸರು, ವಿದ್ಯಾರ್ಹತೆಯ ವಿವರಗಳನ್ನು ವಾಟ್ಸಪ್ ನಂಬರ್ 9591894552 ಗೆ ಕೇವಲ ವಾಟ್ಸಪ್ ಮೇಸೇಜ್ ಮಾಡುವ ಮೂಲಕ ನೋಂದಾಯಿಸಿಕೊಳ್ಳುವುದು.

ನೋಂದಾಯಿಸಿಕೊAಡವರು ಮಾರ್ಗದರ್ಶನ ಉಪನ್ಯಾಸಕ್ಕೆ ಹಾಜರಾಗಲು ಅರ್ಹರಾಗಿರುತ್ತಾರೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಯನ್ನು/ಮಾರ್ಪಾಡುಗಳನ್ನು ತಮ್ಮ ವಾಟ್ಸಪ್ ಸಂಖ್ಯೆಗೆ ಅಗತ್ಯವಿದ್ದಲ್ಲಿ ತಿಳಿಸಲಾಗುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ