Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಹರಪನಹಳ್ಳಿ ಪ್ರಕರಣ: ₹11.65 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಹೊಸಪೇಟೆ, ಫೆ.27: Karnataka State Police ವಿಜಯನಗರ ಜಿಲ್ಲಾ ಪೊಲೀಸರ ಕಾರ್ಯಾಚರಣೆಯಲ್ಲಿ ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಕ್ರೈಂ ನಂ.171/2025 ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ₹11,65,000 ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ.
ಭಾರತೀಯ ನ್ಯಾಯ ಸಂಹಿತೆ (BNS-2023) ಕಲಂ 305, 313(3), 331(4) ಅಡಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿತ್ತು. ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಂದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಪ್ತಿ ಮಾಡಿದ ಆಭರಣಗಳನ್ನು ಲ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ