Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾವೇರಿ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ

ಇದೇ ತಿಂಗಳು ೧೦ ಜನವರಿ ೨೦೨೫ರಂದು. ಕನ್ನಡ ಸಾಹಿತ್ಯ ಪರಿಷತ್ ತಾಲೂಕಾ ಘಟಕ ಹಿರೇಕೆರೂರು ಹಾಗೂ ರಟ್ಟೀಹಳ್ಳಿ ಸಹಯೋಗದಲ್ಲಿ ನಡೆಯುತ್ತಿರುವ ೧೪ನೇ ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಕನ್ನಡ ನಾಡಿನ ಸಂಸ್ಕೃತಿಗಳ ಅನಾವರಣ. ಜೊತೆಗೆ ನನ್ನ ೪ನೇ ಕೃತಿ "ಕರುಳ ಬಳ್ಳಿ" ಕವನ ಸಂಕಲನ, ಮಾನ್ಯ ಸಲೀಂ ಅಹಮದ್. "ಮುಖ್ಯ ಸಚೇತಕರು" ವಿಧಾನ ಪರಿಷತ್. ಬೆಂಗಳೂರು. ಇವರ ಅಮೃತಹಸ್ತದಿಂದ ಲೋಕಾರ್ಪಣೆಗೊಳ್ಳುತ್ತಿದ್ದು, ಎಲ್ಲ ಬಂಧು-ಬಾಂಧವರು. ಸಮಾಜ ಭಾಂದವರು. ಸ್ನೇಹಿತರು. ಕಾರ್ಯಕ್ರಮಕ್ಕೆ ಕುಟುಂಬ ಪರಿವಾರ ಸಮೇತ ಬಂದು ಹಾರೈಸಿ.

ಕನ್ನಡ ವೈಭೋಗದ ಕಾರ್ಯಕ್ರಮವನ್ನ ವೀಕ್ಷಿಸಿ. ರುಚಿ-ರುಚಿಯಾದ ಉತ್ತರ ಕರ್ನಾಟಕ ಶೈಲಿಯ ಊಟವನ್ನ ಸವಿದು, ೧೧/೦೧/೨೦೨೫ರ, ಮಾರನೇ ದಿನ ಕವಿಗೋಷ್ಠಿಯಲ್ಲಿ ನನ್ನ ಸ್ವ-ರಚಿತ ಕವನವನ್ನ ಆಲಿಸಿ ಸಾಹಿತಿಗಳನ್ನ ಪ್ರೋತ್ಸಾಹಿಸಿ. ಎರಡೂ ದಿನ ಸಾಯಂಕಾಲ ನಡೆಯುವ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ವಿನಂತಿಸಿಕೊಳ್ಳುತ್ತೇನೆ.. 

ಸುರೇಶ ಮಲ್ಲಾಡದ..
ಪ್ರ. ತಾಂತ್ರಿಕ ಅಧಿಕಾರಿಗಳು..
ಸ. ಆ. ಕೇಂದ್ರ. ಮಾಸೂರು.
ಸಾಹಿತಿಗಳು. ವಚನಕಾರರು.
ರಟ್ಟೀಹಳ್ಳಿ.. ಹಾವೇರಿ..
ಜಂ. ವಾಣಿ. ೯೪೪೮೭೪೬೬೬೦.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ