Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೋಟಗಾರಿಕೆ ಇಲಾಖೆ: ತರಕಾರಿ ಬೀಜ ಮಾರಾಟ/ವಿತರಕರಿಗೆ ಪರವಾನಿಗೆ ಕಡ್ಡಾಯ


ಬಳ್ಳಾರಿ,ನ.20:
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ತರಕಾರಿ ಬೀಜಗಳನ್ನು ಮಾರಾಟ ಮಾಡುತ್ತಿರುವ ವಿತರಕರಿಗೆ (ಡಿಲರ್ಸ್) ತರಕಾರಿ ಬೀಜ ಮಾರಾಟ ಪರವಾನಿಗೆ ಕಡ್ಡಾಯವಾಗಿದ್ದು, ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಆನ್ ಲೈನ್ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ತೋಟಗಾರಿಕೆ ಜಂಟಿ ನಿರ್ದೇಶಕ ಶಶಿಕಾಂತ ಕೋಟಿಮನಿ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ತರಕಾರಿ ಮತ್ತು ಹೂ ಬೀಜಗಳನ್ನು ಮಾರಾಟ ಮಾಡುತ್ತಿರುವ ವಿತರಕರು ಮತ್ತು ಡೀಲರ್ಸ್ ತೋಟಗಾರಿಕೆ ಇಲಾಖೆಯಿಂದ ಬೀಜ ಮಾರಾಟ ಪರವಾನಿಗೆ ಪ್ರಮಾಣ ಪತ್ರ ಪಡೆಯದೇ ಬೀಜಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಪರಿಶೀಲನೆ ಸಮಯದಲ್ಲಿ ಕಂಡುಬ0ದಲ್ಲಿ ಅಂತಹ ವಿತರಕರ, ಡೀಲರ್ಸ್, ಮಾಲೀಕರ ಪರವಾನಿಗೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಹಾಗೂ ಬೀಜ ನಿಯಂತ್ರಣ ಕಾಯ್ದೆ ಪ್ರಕಾರ ಕಾನೂನು ರೀತಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಅಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ