Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಎಸ್ ಪರೀಕ್ಷೆಗೆೆ ತರಬೇತಿ: ನೋಂದಣಿಗೆ ಆಹ್ವಾನ

ಬಳ್ಳಾರಿ,ನ.11

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗದವರು ಇದೇ ಡಿ.29 ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದು.
ನ.16 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆ ಯಿಂದ ಸಂಜೆ 05 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ