Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೃತ್ತಿಪರ ಕೋರ್ಸುಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ





ಬೆಂಗಳೂರು ನಗರ ಜಿಲ್ಲೆ, ಮಾರ್ಚ್ 28  ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಐ.ಐ.ಎಸ್ ಸಿ (IISc), ಐ.ಐ.ಟಿ (IIT) ಮತ್ತು ಎನ್.ಐ.ಟಿ (NIT) ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ವೃತ್ತಿಪರ ತರಬೇತಿ ಕೋರ್ಸುಗಳಿಗೆ ರೂ. 15,000 ಶಿಷ್ಯವೇತನದೊಂದಿಗೆ ತರಬೇತಿಯನ್ನು ಪಡೆಯಲು ಇಚ್ಛಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.



ಆಸಕ್ತರು ಅರ್ಜಿಯನ್ನು ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, 1ನೇ ಮಹಡಿ ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-27 ಅಥವಾ ದೂರವಾಣಿ ಸಂಖ್ಯೆ : 080-2224 0449. 9480843019. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು-64 ಅಥವಾ ದೂರವಾಣಿ ಸಂಖ್ಯೆ: 080-28461351, 9480843051. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಕನಕಪುರ ಮುಖ್ಯ ರಸ್ತೆ, ಬನಶಂಕರಿ, ಬೆಂಗಳೂರು-70 ಅಥವಾ ದೂರವಾಣಿ ಸಂಖ್ಯೆ: 080-29711096, 9480843050. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು, ಟಿ.ಸಿ ಪಾಳ್ಯ ಮುಖ್ಯ ರಸ್ತೆ, ಬೆಂಗಳೂರು-49 ಅಥವಾ ದೂರವಾಣಿ ಸಂಖ್ಯೆ: 080-29535045, 9480843049. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಆನೇಕಲ್ ತಾಲ್ಲೂಕು, ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ , ಬಸ್ಟಾಂಡ್ ಹಿಂಭಾಗ, ಬೆಂಗಳೂರು-562106 ಅಥವಾ ದೂರವಾಣಿ ಸಂಖ್ಯೆ: 080-27859557, 9480843052 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ