Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗ ಮೇಳ


ಶಿವಮೊಗ್ಗ, ಫೆಬ್ರವರಿ 18, : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.21 ರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9901914601 ಗಳನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ