Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜು.06 ರಂದು ಡಾ.ಬಾಬು ಜಗಜೀವನ ರಾಂ ಅವರ ಪರಿನಿರ್ವಾಣ ದಿನೋತ್ಸವ


ಬಳ್ಳಾರಿ,ಜು.04



ಭಾರತದ ಮಾಜಿ ಉಪ ಪ್ರಧಾನಮಂತ್ರಿ, ಹಸಿರುಕ್ರಾಂತಿ ಹರಿಕಾರ, ಡಾ.ಬಾಬು ಜಗಜೀವನ ರಾಂ ಅವರ 38ನೇ ಪರಿನಿರ್ವಾಣ ದಿನೋತ್ಸವವನ್ನು ಜು.06 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಮೈದಾನ ಎದುರುಗಡೆಯ ನಲ್ಲಚೇರುವು ಪ್ರದೇಶದ ಡಾ.ಬಾಬು ಜಗಜೀವನರಾಂ ಭವನದಲ್ಲಿ ಆಚರಿಸಲಾಗುವುದು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಡಾ.ಬಾಬು ಜಗಜೀವನರಾಂ ಭವನ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವರು.

ವಿವಿಧ ದಲಿತ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಮತ್ತು ದಲಿತ ಸಂಘದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ