Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಂಪ್ಲಿ: ಮೂರು ದಿನಗಳ ಕೃಷಿ ತರಬೇತಿಗೆ ನೋಂದಾಯಿಸಿಕೊಳ್ಳಲು ಆಹ್ವಾನ





ಬಳ್ಳಾರಿ,ಅ.09

ಕಂಪ್ಲಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ವತಿಯಿಂದ ಸಾವಯವ ಕೃಷಿ, ನೈಸರ್ಗಿಕ ಕೃಷಿ, ತೋಟಗಾರಿಕೆ ಹಾಗೂ ಹೈನುಗಾರಿಕೆ ಕುರಿತು ಅ.16 ರಿಂದ ಅ.18 ರವರೆಗೆ ಮೂರು ದಿನಗಳ ವಿಶೇಷ ಸಾಂಸ್ಥಿಕ ತರಬೇತಿ ಕಾರ್ಯಕ್ರಮವನ್ನು ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ರೈತರು, ಮಹಿಳಾ ರೈತರು ನೋಂದಾಯಿಸಿಕೊಳ್ಳಬಹುದು.

ತರಬೇತಿಗೆ ಭಾಗವಹಿಸುವ ರೈತರಿಗೆ ಉಚಿತ ಊಟ ಹಾಗೂ ವಸತಿ ವ್ಯವಸ್ಥೆ ಇದ್ದು, ಆಸಕ್ತಿಯುಳ್ಳ ರೈತರು ಜಮೀನಿನ ಎಫ್.ಐ.ಡಿ ಸಂಖ್ಯೆ ಅಥವಾ ಆಧಾರ್ ಸಂಖ್ಯೆಯೊ0ದಿಗೆ ನೋಂದಣಿ ಮಾಡಿಕೊಳ್ಳಬಹುದು.

ಹೆಸರನ್ನು ನೊಂದಾಯಿಸಿಕೊಳ್ಳಲು ಇಚ್ಛಿಸುವವರು ಕೃಷಿ ಅಧಿಕಾರಿ ಯೇಸುಬಾಬು-ಮೊ.6360645255 ಮತ್ತು ಸಹಾಯಕ ಕೃಷಿ ನಿರ್ದೇಶಕಿ ವಿದ್ಯಾವತಿ ಹೊಸಮನಿ-ಮೊ.7353533138 ಗೆ ಸಂಪರ್ಕಿಸಬಹುದು ಎಂದು ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ