Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ: ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ





ಬಳ್ಳಾರಿ,ಡಿ.05

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ 2025-26ನೇ ಸಾಲಿನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಕಲಾ ಕೇತ್ಷಗಳಲ್ಲಿ ಅಭ್ಯಾಸ ಮಾಡಿತ್ತಿರುವ 16 ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

*ಸೂಚನೆ:*

ಶಿಷ್ಯವೇತನದ ಆಯ್ಕೆ ಪ್ರಕ್ರಿಯೆಯನ್ನು ಮೊಬೈಲ್/ವಿಡಿಯೋ ಚಿತ್ರೀಕರಣದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿಗಳ ಮಾಹಿತಿಯ ಬಗ್ಗೆ ಅಕಾಡೆಮಿ ಪೇಸ್ ಬುಕ್ (facebook.com/karnatakasangeetanrutyaacdemy) ಅಥವಾ ಅಕಾಡೆಮಿಯ ವೈಬ್‌ಸೈಟ್ (Sangeetanrityaacademy.karnataka.gov.in) ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಅರ್ಜಿಯನ್ನು ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು.

ಅಭ್ಯರ್ಥಿಗಳು ಸಂದರ್ಶನದ ಬದಲಿಗೆ ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್/ವಿಡಿಯೋ ಚಿತ್ರೀಕರಿಸಿ ಪೆನ್ ಡ್ರೆöÊವ್‌ನಲ್ಲಿ ಅಳವಡಿಸಿ ಪೆನ್ ಡ್ರೆöವ್‌ನೊಂದಿಗೆ ಅರ್ಜಿಯನ್ನು ರಿಜಿಸ್ಟಾçರ್ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಕಾರ್ಯಾಲಯಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು.

ಅಭ್ಯರ್ಥಿಗಳು ಚಿತ್ರೀಕರಿಸಿ ಕಳುಹಿಸಿಕೊಟ್ಟಿರುವ ಪೆನ್ ಡ್ರೆöವ್ ನ್ನು ತೀರ್ಪುಗಾರರು ಪರಿಶೀಲಿಸಿ ಆಯಾ ಕಲಾ ಪ್ರಕಾರದ ಅನುಗುಣವಾಗಿ ಶಿಷ್ಯವೇತನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಡಿ.20 ಕೊನೆಯ ದಿನವಾಗಿದೆ. ತೀರ್ಪುಗಾರರ ತೀರ್ಮಾನವೇ ಅಂತಿಮ ತಿರ್ಮಾನ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟಾçರ್ ಎನ್.ನರೇಂದ್ರಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ