Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುವೆಂಪು ವಿವಿ: ಸ್ನಾತಕೋತ್ತರ ಪದವಿ ಪ್ರವೇಶ ಅರ್ಜಿ ಸಲ್ಲಿಕೆ ಆ. 18ರವರೆಗೆ ವಿಸ್ತರಣೆ












ಶಂಕರಘಟ್ಟ, ಆ. 08: 2025-26ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಪದವಿ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 18ರವರೆಗೆ ಅವಧಿ ವಿಸ್ತರಿಸಲಾಗಿದೆ.



ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯಲ್ಲಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಆಗಸ್ಟ್ 08ರವರೆಗೆ ನಿಗದಿಗೊಳಿಸಲಾಗಿತ್ತು.



ಆದರೆ ಕುವೆಂಪು ವಿಶ್ವವಿದ್ಯಾಲಯದ ರಿಪೀಟರ್ಸ್ ಪರೀಕ್ಷೆ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಸ್ನಾತಕ ಪದವಿಗಳ ಪರೀಕ್ಷೆಗಳ ಫಲಿತಾಂಶ ಪ್ರಕಟಣೆ ವಿಳಂಬವಾಗಿರುವುದನ್ನು ಗಮನಿಸಿ, ಅಂತಹ ವಿದ್ಯಾರ್ಥಿಗಳಿಗೂ ಅನುಕೂಲವಾಗಲೆಂದು ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಯುಯುಸಿಎಂಎಸ್ ಪೊರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅಥವಾ ಆಫ್ ಲೈನ್ ಮೂಲಕ ಸಂಬಂಧಿಸಿದ ವಿಭಾಗಗಳಿಗೆ ನೇರವಾಗಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.



ಪ್ರವೇಶಾತಿ ಕೌನ್ಸಿಲಿಂಗ್ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ವಿಶ್ವವಿದ್ಯಾಲಯದ ಪರಿಷ್ಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.





























Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ