Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಿಡ್ಕರ್: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ





ಬಳ್ಳಾರಿ,ಸೆ.16

ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

*ಯೋಜನೆಗಳ ವಿವರ:*

ನೇರ ಸಾಲ ಯೋಜನೆ, ಡಾ.ಬಾಬು ಜಗಜೀವನ್ ರಾಂ ಚರ್ಮಕಾರರ ವಸತಿ ಯೋಜನೆ, ಚರ್ಮ ಕುಶಲಕರ್ಮಿ ಕುಟುಂಬಗಳ ಯುವಜನರಿಗೆ ಹೊಸ ತಂತ್ರಜ್ಙಾನ ವಿನ್ಯಾಸಗಳು ಹಾಗೂ ಮಾರುಕಟ್ಟೆ ಬೇಡಿಕೆಗಳ ಬಗ್ಗೆ ದೆಹಲಿ, ತಮಿಳುನಾಡು, ಮಹಾರಾಷ್ಟç, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತರಬೇತಿ ಪಡೆಯಲು ಅಧ್ಯಯನ ಪ್ರವಾಸ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಅಕ್ಟೋಬರ್ 08 ರೊಳಗಾಗಿ ನಿಗಮದ ವೆಬ್‌ಸೈಟ್ https://sevasindhu.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.08392-271741, 9844667691 ಅಥವಾ ನಗರದ ಹೆಚ್.ಆರ್ ಗವಿಯಪ್ಪ ವೃತ್ತದ ಬಳಿಯ ಬುಡಾ ಸಂಕೀರ್ಣದ ಕಟ್ಟದಲ್ಲಿನ ಲಿಡ್‌ಕರ್‌ನ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು ಎಂದು ಲಿಡ್‌ಕರ್ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ