Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಏ.30 ರೊಳಗಾಗಿ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಿಕೊಳ್ಳಿ


ಬಳ್ಳಾರಿ,ಏ.09



ಬಳ್ಳಾರಿ ಜಿಲ್ಲೆ ವ್ಯಾಪ್ತಿಯ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.

ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಏ.30 ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ.

ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ