Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರಿಸಿದ ಶಾಸಕ ಜೆ.ಎನ್.ಗಣೇಶ್

ಬಳ್ಳಾರಿ,ಸೆ.03(ಕರ್ನಾಟಕ ವಾರ್ತೆ):
ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024–25ನೇ ಸಾಲಿನ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಸಲುವಾಗಿ ಹಮ್ಮಿಕೊಂಡಿದ್ದ ತರಬೇತಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕುರುಗೋಡಿನ ಶಾಸಕರ ಕಾರ್ಯಾಲಯದ ಬಳಿ ಗುರುವಾರ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಅವರು ಮೊಬೈಲ್ ಕ್ಯಾಂಟೀನ್ ವಾಹನಗಳನ್ನು ಹಸ್ತಾಂತರಿಸಿದರು.
ಬಳ್ಳಾರಿ ಜಿಲ್ಲೆಗೆ ಆಯ್ಕೆಯಾದ ಪರಿಶಿಷ್ಟ ಜಾತಿಯ 03 ಹಾಗೂ ಪರಿಶಿಷ್ಟ ಪಂಗಡದ 01 ಸೇರಿದಂತೆ ಒಟ್ಟು 04 ಫಲಾನುಭವಿಗಳಿಗೆ ಈ ವಾಹನಗಳನ್ನು ವಿತರಿಸಲಾಯಿತು.
ಅಭ್ಯರ್ಥಿಯ ವಯಸ್ಸು ಮತ್ತು 10ನೇ ತರಗತಿಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಅರ್ಹರನ್ನು ಆಯ್ಕೆ ಮಾಡಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಈಗಾಗಲೇ ಒಂದು ತಿಂಗಳ ಉದ್ಯಮಶೀಲತಾ ತರಬೇತಿ ನೀಡಲಾಗಿದೆ.
ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಪ್ರವಾಸೋದ್ಯಮ ಇಲಾಖೆಯಿಂದ ರೂ. 5 ಲಕ್ಷಗಳ ಸಹಾಯಧನ ಒದಗಿಸಲಾಗಿದೆ. ಫಲಾನುಭವಿಯ ಶೇ. 5 ರಷ್ಟು ವಂತಿಗೆ ಹಾಗೂ ಉಳಿದ ಮೊತ್ತವನ್ನು ಹಣಕಾಸು ಸಂಸ್ಥೆ ಅಥವಾ ಬ್ಯಾಂಕ್ ಸಾಲದ ಮೂಲಕ ಭರಿಸಿ ವಾಹನಗಳನ್ನು ಖರೀದಿಸಿ ವಿತರಿಸಲಾಗಿದೆ.
ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಪ್ರಭುಲಿಂಗ ಎಸ್.ತಳಕೇರಿ ಸೇರಿದಂತೆ ಮುಖಂಡರು, ಫಲಾನುಭವಿಗಳು ಹಾಗೂ ಇತರರಿದ್ದರು
ಬಳ್ಳಾರಿ,ಸೆ.03

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಶೋಧನೆಯಲ್ಲಿ ವಿಭಿನ್ನತೆ ಕುಂಠಿತ: ಪ್ರೊ.ಪಿ.ಎಲ್ ಧರ್ಮ ಅಭಿಪ್ರಾಯಭದ್ರಾ ಮೇಲ್ದಂಡೆ ಯೋಜನೆ - ನದಿ ಪಾತ್ರದ ಜನರಿಗೆ ಎಚ್ಚರಿಕೆಕಲ್ಯಾಣ ಕರ್ನಾಟಕ ಉತ್ಸವ: ಸೆಪ್ಟೆಂಬರ್ 8 ರಂದು ಪೂರ್ವಭಾವಿ ಸಿದ್ಧತಾ ಸಭೆದೃಷ್ಟಿಹೀನತೆಯ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿ: ಜಿಲ್ಲಾ ಆರೋಗ್ಯಾಧಿಕಾರಿ ಶಿವಾನಂದ ವಿ.ಪಿ ಕರೆಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ ಘೋಷಣೆಬಳ್ಳಾರಿ: ‘ಶಾಶ್ವತ ನಿವಾಸಿ ಪ್ರಮಾಣ ಪತ್ರ' ವಿತರಣೆ ಪ್ರಕ್ರಿಯೆ ಆರಂಭಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರಿಸಿದ ಶಾಸಕ ಜೆ.ಎನ್.ಗಣೇಶ್ತುಂಗಭದ್ರಾ ಎಡದಂಡೆ ನಾಲೆ: ಕೊನೆಯ ಭಾಗದ ರೈತರಿಗೆ ನ್ಯಾಯಯುತ ನೀರು ಪೂರೈಕೆಗೆ ಸೂಚನೆತುಂಗಭದ್ರಾ ಎಡದಂಡೆ ನಾಲೆ: ಕೊನೆಯ ಭಾಗದ ರೈತರಿಗೆ ನ್ಯಾಯಯುತ ನೀರು ಪೂರೈಕೆಗೆ ಸೂಚನೆತುಂಗಭದ್ರಾ ಎಡದಂಡೆ ನಾಲೆ: ಕೊನೆಯ ಭಾಗದ ರೈತರಿಗೆ ನ್ಯಾಯಯುತ ನೀರು ಪೂರೈಕೆಗೆ ಸೂಚನೆ