Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೀಡಾ ಇಲಾಖೆಯಿಂದ ಬೇಸಿಗೆ ತರಬೇತಿ ಶಿಬಿರ: ನೋಂದಣಿಗೆ ಸೂಚನೆ



ಕೊಪ್ಪಳ ಮಾರ್ಚ್ 14, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆಗಳಿಗೆ ಬೇಸಿಗೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಅದರಂತೆ ಜಿಲ್ಲೆಯ ಎಲ್ಲಾ ವಯೋಮಾನದ ಮಕ್ಕಳು ಮತ್ತು ಪುರುಷ, ಮಹಿಳೆಯರಿಗೆ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಮಕ್ಕಳಲ್ಲಿ ಕ್ರೀಡೆಗಳ ಕುರಿತು ಇನ್ನೂ ಹೆಚ್ಚಿನ ಮಟ್ಟದಲ್ಲಿ ಆಸಕ್ತಿ ಮೂಡಿಸುವ ದೃಷ್ಟಿಯಿಂದ ನಿಗದಿತ ಶುಲ್ಕದೊಂದಿಗೆ ಈಜು, ಅಥ್ಲೆಟಿಕ್ಸ್, ವಾಲಿಬಾಲ್, ಜಿಮ್, ಶೆಟಲ್ ಬ್ಯಾಡ್ಮಿಂಟನ್, ಚೆಸ್, ಟೇಬಲ್ ಟೆನ್ನಿಸ್, ಕರಾಟೆ ಕ್ರೀಡೆಗಳ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತರು ಇಲಾಖೆಯ ಕಾರ್ಯಾಲಯಕ್ಕೆ ಭೇಟಿ ಹೆಸರು ನೋಂದಾಯಿಸಿಕೊಳ್ಳಬಹುದು.

ಆಸಕ್ತರು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ ಕಛೇರಿಗೆ ಭೇಟಿ ನೀಡಬಹುದು ಹಾಗೂ ಕಛೇರಿಯ ದೂರವಾಣಿ ಸಂಖ್ಯೆ: 08539-230121 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ