Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜು.21 ರಂದು ನಿವೃತ್ತ ಸರ್ಕಾರಿ ನೌಕರರಿಂದ ಪ್ರಧಾನಮಂತ್ರಿಗೆ ಮನವಿ


ಶಿವಮೊಗ್ಗ,ಜು.17 : ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘವು ನಿವೃತ್ತ ಸರ್ಕಾರಿ ನೌಕರರ ಹಾಲಿ ಹಾಗೂ ಮುಂದಿನ ಆರ್ಥಿಕ ಸಾಲಭ್ಯವನ್ನು ಯಥಾವತ್ತಾಗಿ ಮುಂದುವರೆಸು0ತೆ ಜು.21 ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿಗೆ ಮನವಿ ಪತ್ರ ಸಲ್ಲಿಸಲಿದೆ.

ಮಾ.25 ರಂದು ಲೋಕಸಭೆಯಲ್ಲಿ ಸರ್ಕಾರಿ ನಿವೃತ್ತ ನೌಕರರ ಆರ್ಥಿಕ ಬಿಲ್ ಮಂಡಿಸುವ ಸಂದರ್ಭದಲ್ಲಿ 8ನೇ ವೇತನ ಆಯೋಗದ ವರದಿಯನ್ನು ಸರ್ಕಾರಕ್ಕೆ ವೇತನ ಆಯೋಗವು ಸಲ್ಲಿಸಿದ ಮೇಲೆ ದಿ: 01-04-2026 ರ ಹಿಂದೆ ನಿವೃತ್ತಿ ಆಗಿರುವ ಸರ್ಕಾರಿ ನಿವೃತ್ತ ನೌಕರರಿಗೆ ಪಿಂಚಣಿಯನ್ನು ಪರಿಷ್ಕರಿಸುವುದು ಕಷ್ಟ ಸಾಧ್ಯ ಹಾಗೂ ಮುಂದಿನ ತುಟ್ಟಿ ಭತ್ಯೆಯನ್ನು ಮಂಜೂರಾತಿ ನೀಡುವುದು ಕಷ್ಟಕರ ಎಂಬುದಾಗಿ ತಿಳಿಸಿರುತ್ತಾರೆ. ಆದ್ದರಿಂದ ಈ ಕುರಿತು ಪ್ರಧಾನಮಂತ್ರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಮಾಡಲಾಗುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನಿವೃತ್ತ ನೌಕರರು ಆಗಮಿಸಬೇಕೆಂದು ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ