Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಏ.05 ರಂದು ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜಯಂತಿ ಕಾರ್ಯಕ್ರಮ



ಬಳ್ಳಾರಿ,ಏ.04

ಜಿಲ್ಲಾಡಳಿತದಿಂದ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜಯಂತಿ ಕಾರ್ಯಕ್ರಮವನ್ನು ಏ.05 ರಂದು ಮಧ್ಯಾಹ್ನ 01 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 9 ಗಂಟೆಗೆ ಡಾ.ಬಾಬು ಜಗಜೀವನ ರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ಬಳಿಕ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಿಂದ ‌ ಡಾ.ಬಾಬು ಜಗಜೀವನ ರಾಂ ಅವರ ಭಾವಚಿತ್ರ, ಸ್ತಬ್ಧಚಿತ್ರಗಳನ್ನೊಳಗೊಂಡ ಭವ್ಯ ಮೆರವಣಿಗೆ ನಡೆಯಲಿದೆ.

ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತ-ಬ್ರೂಸ್‌ಪೇಟೆ ಠಾಣೆ-ಹೆಚ್.ಆರ್.ಗವಿಯಪ್ಪ ವೃತ್ತ-ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ಸಾಗಿಬರಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಮತ್ತು ಸಾರ್ವಜನಿಕರು ಭಾಗವಹಿಸಬೇಕು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ಕೋರಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ