Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಶಿಕ್ಷಣ ಸುದ್ದಿ

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ


ಶಿವಮೊಗ್ಗ, ಜೂನ್ 29, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ https://shp.karnataka.gov.in ರಲ್ಲಿ ಜುಲೈ 19 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಶಿವಮೊಗ್ಗ – 08182-220206, ಶಿವಮೊಗ್ಗ ವಿಸ್ತರಣಾಧಿಕಾರಿಗಳು- 9482711634, ಸಾಗರ ವಿಸ್ತರಣಾಧಿಕಾರಿಗಳು-9110278031, ಶಿವಮೊಗ್ಗ ಜಿಲ್ಲಾ ಮಾಹಿತಿ ಕೇಂದ್ರ-7676888388, ತಾಲೂಕು ಮಾಹಿತಿ ಕೇಂದ್ರಗಳಾದ ಭದ್ರಾವತಿ-9538853680, ತೀರ್ಥಹಳ್ಳಿ-8861982835, ಶಿಕಾರಿಪುರ-7829136724, ಸಾಗರ-7338222907, ಸೊರಬ-9513815513, ಹೊಸನಗರ-9008447029 ಗಳನ್ನು ಸಂಪರ್ಕಿಸುವುದು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ