Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜಕೀಯ ಸುದ್ದಿ

ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆ

ಸಿರುಗುಪ್ಪ: ನಗರದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾದ ಸಂಘಟನಾತ್ಮಕ ಸಭೆ ನಡೆಯಿತು. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು, ಯುವ ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಸಂಘಟನೆಯಲ್ಲಿ ಯುವ ಕಾರ್ಯಕರ್ತರ ಪಾತ್ರ, ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವ ಅಗತ್ಯ ಹಾಗೂ ಪಕ್ಷದ ಸಿದ್ಧಾಂತ ಮತ್ತು ತತ್ವಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕುರಿತು ಚರ್ಚಿಸಲಾಯಿತು. ಯುವಕರು ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಪಕ್ಷದ ಬೆಳವಣಿಗೆಗೆ ಕೊಡುಗೆ ನೀಡಬೇಕು ಎಂಬ ಆಶಯ ವ್ಯಕ್ತವಾಯಿತು.

ಸಭೆಯಲ್ಲಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶರಣಗೌಡ, ಯುವ ನಾಯಕ ಎಂ.ಎಸ್. ಸಿದ್ದಪ್ಪ ಹಾಗೂ ಮಂಡಲ ಯುವ ಮೋರ್ಚಾ ಅಧ್ಯಕ್ಷ ಶೇಖರ್ ಗೌಡ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ನವೀನ್ ರೆಡ್ಡಿ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಂಬಣ್ಣ, ಮಂಡಲ ಪ್ರಧಾನ ಕಾರ್ಯದರ್ಶಿ ಗಂಗಾಧರ್, ಮಂಡಲ ಯುವ ಮೋರ್ಚಾ ಉಪಾಧ್ಯಕ್ಷರಾದ ಅಯ್ಯಪ್ಪ, ಗಾದಿಲಿಂಗ, ತಿಮರಾಜ್ ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳು ಹಾಗೂ ಯುವ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.news_1791678138_0_368.webp

 

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ