Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಸೇಂಟ್ ಆಂಡ್' ಪ್ರದಾನ

ಮಾಸ್ಕೋ, 9 : ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಯಲ್ಲಿ ಅಸಾಧಾರಣ ಸೇವೆಗಾಗಿ ರಷ್ಯಾ ಅಧ್ಯಕ್ಷ ಪ್ಲಾಡಿಮಿರ್ ಪುಟಿನ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಸೇಂಟ್ ಆಂಡೂ ದಿ ಅಪೊಸ್ಟಲ್' ಪ್ರದಾನ ಮಾಡಿದರು."ನನಗೆ ಆರ್ಡರ್ ಆಫ್ ಸೇಂಟ್ ಆಂಡ್ರ ದಿ ಅಪೊಸ್ಟಲ್' ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಾನು ಅದನ್ನು ಭಾರತದ ಜನರಿಗೆ ಅರ್ಪಿಸುತ್ತೇನೆ” ಎಂದು ಪ್ರಧಾನಿ ಮೋದಿ ಮಾಸ್ಕೋದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ನಂತರ Xನಲ್ಲಿ ಪೋಸ್ಟ್ ಮಾಡಿದ್ದಾರೆ. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು
ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧ ವೃದ್ಧಿಗೆ ನೀಡಿದ ವಿಶಿಷ್ಟ ಕೊಡುಗೆಗಾಗಿ ಪ್ರಧಾನಿ ಮೋದಿಗೆ ಈ ಪ್ರಶಸ್ತಿ ನೀಡಲಾಗಿದೆ. ಯೇಸುವಿನ ಮೊದಲ ಅಪೊಸ್ಟಲ್ ಮತ್ತು ರಷ್ಯಾದ ಪೋಷಕ ಸಂತ ಆಂಡ್ರ ಅವರ
ಗೌರವಾರ್ಥವಾಗಿ 1693 ರಲ್ಲಿ ಜಾರ್ ಪೀಟರ್ ದಿ ಗ್ರೇಟ್ ಈ ಪ್ರಶಸ್ತಿಯನ್ನು ಸ್ಥಾಪಿಸಿದರು. ಇದನ್ನು ರಷ್ಯಾದ ಅತ್ಯುನ್ನತ ನಾಗರಿಕ ಸೇವೆ ಅಥವಾ ಮಿಲಿಟರಿ ಸೇವೆಗೆ ಮಾತ್ರ ನೀಡಲಾಗುತ್ತದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ