Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿಎಂ ಸ್ವ-ನಿಧಿ ಯೋಜನೆ: ಕಾರವಾರ ನಗರಸಭೆಗೆ ರಾಜ್ಯ ಮಟ್ಟದ ಪ್ರಶಸ್ತಿಯ ಗರಿ


ಕಾರವಾರ  ಪಿಎಂ. ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಸಭೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಗುರುವಾರ ಬೆಂಗಳೂರಿನ ವಿಕಾಸ ಸೌಧದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ‘Best Performing ULB-in Loan performance at State Level’ ಪ್ರಶಸ್ತಿ ಪ್ರದಾನ ಮಾಡಲಾಯಿತು.



ಈ ಪ್ರಶಸ್ತಿ ಪ್ರದಾನವನ್ನು ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ್, ಮಾನ್ಯ ಸರ್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರು ಬೆಂಗಳೂರು ರವರು ನೀಡಿದರು. ಸಮಾರಂಭದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಅಪರ ಕಾರ್ಯದರ್ಶಿ ಉಮಾ ಮಹಾದೇವನ್, ರಾಷ್ಟ್ರೀಯ ಜೀವನೋಪಾಯ ಇಲಾಖೆಯ ಅಭಿಯಾನ ನಿರ್ದೇಶಕಿ ಶ್ರೀವಿದ್ಯಾ, ಬಿಬಿಎಂಪಿ ಬೆಂಗಳೂರುನ ವಿಶೇಷ ಆಯುಕ್ತ ವಿಕಾಸ ಕುಮಾರ್ ಸುರಾಲಕರ ಉಪಸ್ಥಿತರಿದ್ದರು



ಉತ್ತರ ಕನ್ನಡ ಜಿಲ್ಲೆಯ ಕಾರವಾರದಿಂದ ನಗರಸಭೆಯ ಪೌರಾಯುಕ್ತ ಜಗದೀಶ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಡಿ.ಟಿ. ನಾಯ್ಕ, ಸಹಾಯಕ ನಿರ್ದೇಶಕ ರಜತ್ ಕುಮಾರ ಹಬ್ಬು, ಕೌಶಲ್ಯಾಭಿವೃದ್ಧಿ ಇಲಾಖೆಯ ಮಲ್ಟಿಟಾಸ್ಕಿಂಗ್ ಆಫಿಸರ್ ಸುನೀಲ ವಸಂತ ನಾಯ್ಕ ಹಾಗೂ ನಗರಸಭೆಯ ಸಿಬ್ಬಂದಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ