Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜುಲೈ 13 ರಂದು ಬಳ್ಳಾರಿಯ ವಿವಿಧೆಡೆ ವಿದ್ಯುತ್ ಕಡಿತ

ಬಳ್ಳಾರಿ,ಜು.12
ಬಳ್ಳಾರಿ ನಗರದ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳುತ್ತಿರುವುದರಿಂದ ಜು. 13 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಳ್ಳಾರಿಯ ನಗರ ಉಪವಿಭಾಗ-2ರ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳ ವಿವರ:
ಎಫ್ -8 ಫೀಡರ್ ವ್ಯಾಪ್ತಿ: ಬಸವೇಶ್ವರ ನಗರ, ಎಂ.ಆರ್.ವಿ. ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿ.ಎಂ.ಎಸ್. ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ, ಸುಷ್ಮಾ ಸ್ವರಾಜ್ ಕಾಲೋನಿ, ವಾಜಪೇಯಿ ಲೇಔಟ್, ನೆಹರು ಕಾಲೋನಿ ಹಾಗೂ ಮೋಕಾ ರಸ್ತೆ ಸುತ್ತಮುತ್ತಲಿನ ಪ್ರದೇಶಗಳು.
ಈ ಅವಧಿಯಲ್ಲಿ ಸಾರ್ವಜನಿಕರು ವಿದ್ಯುತ್ ವ್ಯತ್ಯಯವನ್ನು ಗಮನಿಸಿ ಜೆಸ್ಕಾಂ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ