Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ವಿಜಯನಗರ(ಹೊಸಪೇಟೆ), ಜು.02(ಕರ್ನಾಟಕ ವಾರ್ತೆ) : ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಅವಾಸ್ (ನಗರ) 2.0 ಯೋಜನೆಯನ್ನು ‘ಸರ್ವರಿಗೂ ಸೂರು’ ಒದಗಿಸಲು ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆ ವ್ಯಾಪ್ತಿಯ ಬಡವರು ಕೊಳಚೆ ನಿವಾಸಿಗಳನ್ನು ಒಳಗೊಂಡAತೆ ಮಧ್ಯಮ ವರ್ಗದವರಿಗೆ ಸಹಾಯಧನ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ನಗರದ ಸ್ಥಳೀಯ ನಿವಾಸಿಗಳಾದ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದವರು, ಅಲ್ಪಸಂಖ್ಯಾತ ವರ್ಗದವರು, ಸ್ವಚ್ಛತಾ ಕಾರ್ಮಿಕರು, ಪಿಎಂ ಸ್ವನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ಬದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತೆಯರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕೈಗಾರಿಕರು, ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು  https://pmay-urban.gov.in  ವೆಬ್‌ಸೈಟ್ ನಲ್ಲಿ ಸ್ವತಃ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದೇ ಜುಲೈ.15 ರೊಳಗಾಗಿ ಸಲ್ಲಿಸಿದ ದಾಖಲಾತಿಗಳನ್ನು ಆಯಾ ನಗರದ ಸಂಸ್ಥೆಗಳ ಕಾರ್ಯಾಲಯಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ನಗರ ಸಂಸ್ಥೆಗಳ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ