Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನಕಗಿರಿ: ಐಟಿಐ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಖಾಸಗಿ ಅಭ್ಯರ್ಥಿಗಳಿಗೆ ಅವಕಾಶ



ಕೊಪ್ಪಳ ಮಾರ್ಚ್ 17: ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ 2025–26ನೇ ಸಾಲಿಗೆ ಐಟಿಐ ವಿವಿಧ ವೃತ್ತಿಯಲ್ಲಿ ತರಬೇತಿಗಳಿಗಾಗಿ ಪ್ರವೇಶ ಬಯಸುವ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಅರ್ಹ ಖಾಸಗಿ ಅಭ್ಯರ್ಥಿಗಳ ಪ್ರವೇಶಾತಿಯನ್ನು ತೆಗೆದುಕೊಳ್ಳಲಾಗುತ್ತಿದ್ದು, ಡಿಜಿಟಿ ಮಾರ್ಗಸೂಚಿಗಳ ಪ್ರಕಾರ ಐಟಿಐ ತರಬೇತಿಗೆ ಸಂಬಂಧಿಸಿದ ಕೆಲವು ವೃತ್ತಿಗಳಲ್ಲಿ ಅನುಭವ ಮತ್ತು ಇತರ ಅರ್ಹತೆ ಹೊಂದಿರುವ ಕನಕಗಿರಿ ತಾಲ್ಲೂಕಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅರ್ಹ ಅಭ್ಯರ್ಥಿಗಳ ಡಿಜಿಟಿ ಮಾರ್ಗ ಸೂಚಿಗಳ ಪ್ರಕಾರ ಪ್ರವೇಶಾತಿಯನ್ನು ಕೈಗೊಳ್ಳಲಾಗುತ್ತದೆ.

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 20 ಆಗಿದ್ದು, ಆಸಕ್ತ ಅಭ್ಯರ್ಥಿಗಳು ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8904448925 ಅಥವಾ 9448259832 ಗೆ ಸಂಪರ್ಕಿಸಬಹುದಾಗಿದೆ ಎಂದು ಕನಕಗಿರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ