Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 30ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ನಿಷೇದಾಜ್ಞೆ ಜಾರಿ

ಚಿತ್ರದುರ್ಗ
ಜೂನ್ 30ರಂದು ನಡೆಯುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ. ವೆಂಕಟೇಶ್ ಆದೇಶಿಸಿದ್ದಾರೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂನ್ 30ರಂದು ಚಿತ್ರದುರ್ಗ ನಗರದ ಒಟ್ಟು 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತ ಸಿ.ಆರ್.ಪಿ.ಸಿ ಕಲಂ 144ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾ ನಡೆಯುವ ಎಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ, ಸಿ.ಇ.ಟಿ ಕೋಚಿಂಗ್ ಸೆಂಟರ್ ಹಾಗೂ ಕಂಪ್ಯೂಟರ್ ಇಂಟರ್‍ನೆಟ್ ಕೇಂದ್ರಗಳನ್ನು ಜೂನ್ 30ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ವೈರ್‍ಲೆಸ್, ಕ್ಯಾಲುಕಲೇಟರ್, ಲಾಗ್‍ಟೇಬಲ್ಸ್, ಮೊಬೈಲ್ ಫೋನ್‍ಗಳನ್ನು ಮತ್ತಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ