Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಗದ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ಸಿಇಓ ಅವರಿಂದ ಜರುಗಿದ ಸಾರ್ವಜನಿಕ ಕುಂದುಕೊರತೆ ಸಭೆ


ಧಾರವಾಡ ಅಗಸ್ಟ್ 15:* ಧಾರವಾಡ ತಾಲೂಕಿನ ಮುಗದ ಗ್ರಾಮ ಪಂಚಾಯತಿಯಲ್ಲಿ ಇಂದು (ಆ.14) ಮಧ್ಯಾಹ್ನ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಕುಂದು ಕೊರತೆ ನಿವಾರಣಾ ಸಭೆ ಜರುಗಿತು.



ಸಭೆಯಲ್ಲಿ ಅನೇಕ ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿ, ಸ್ಥಳದಲ್ಲಿಯೇ ಪರಿಹಾರವನ್ನು ಸೂಚಿಸಿದರು.ನಂತರ ಅವರು ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳನ್ನು ಗ್ರಾಮಸ್ಥರಿಗೆ ತಿಳಿಸಿದರು.



ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ದೀಪಕ ಮಡಿವಾಳರ, ಸಹಾಯಕ ನಿರ್ದೇಶಕರಾದ ಚಂದ್ರು ಪೂಜಾರ, ಗೀರಿಶ ಕೋರಿ ಮತ್ತು ತಾಲೂಕಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮುಗದ ಗ್ರಾಮ ಪಂಚಾಯತ ಅಧ್ಯಕ್ಷರು,ಉಪಾಧ್ಯಕ್ಷರು, ಎಲ್ಲ ಸದಸ್ಯರು,ಪಿಡಿಓ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ