Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

"ವಿಕಲಚೇತನ ಮಕ್ಕಳಿಗೆ "Quizabled-2024-25" ಕ್ವಿಜ್ ಕಾರ್ಯಕ್ರಮ'


'



ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 23 2024-25ನೇ ಸಾಲಿನಲ್ಲಿ Zonal levelನಲ್ಲಿ ರಾಜ್ಯದಲ್ಲಿರುವ ಸರ್ಕಾರಿ, ಸ್ವಯಂಸೇವಾ ಸಂಸ್ಥೆಗಳ ಮುಖಾಂತರ ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಶಾಲೆಗಳಿಗೆ "Quizabled-2024-25" ಕ್ವಿಜ್ ಕಾರ್ಯಕ್ರಮನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಭೌದ್ಧಿಕ ವಿಕಲಚೇತನರು- (Intellectural Disability), ಆಟಿಸಂ ಸ್ಪೆಕ್ಟ್ರಮ್ ಡಿಸಾರ್ಡರ್ (Autism Specturm Disaorder), ಸೆರಬ್ರಲ್ ಪಾಲ್ಸಿ (Cerebral Palsy ) ಹೊಂದಿರುವ ಮಕ್ಕಳನ್ನು ಆನ್ ಲೈನ್ ನಲ್ಲಿ SOLO Registration online- www.quizabled.com ಈ ಲಿಂಕ್ ಮುಖಾಂತರ ರಿಜಿಸ್ಟ್ರೇಷನ್ ಮಾಡಿಸಿ ಆನಲೈನ್ ಮುಖಾಂತರವೇ ಪಾಲ್ಗೊಳಬಹುದಾಗಿದ್ದು, ಆದ್ದರಿಂದ ಜಿಲ್ಲೆಯ ವಿಕಲಚೇತನ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕ್ವಿಜ್ ಕಾರ್ಯಕ್ರಮದಲ್ಲಿ ನೋಂದಾಯಿಸಿ, ಭಾಗವಹಿಸಿ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ