Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರು ಉತ್ಸವ: ಜನವರಿ 28ರಂದು ಬಾಡಿ ಬಿಲ್ಡಿಂಗ್ ಸ್ಪರ್ಧೆ



ರಾಯಚೂರು ಜನವರಿ 26  ಮೀಸ್ಟರ್ ಕಲ್ಯಾಣ ಕರ್ನಾಟಕ 2026 ರಾಜ್ಯಮಟ್ಟದ ಪುರುಷರ ದೇಹದಾರ್ಢ್ಯ ಸ್ಪರ್ಧೆಯು ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 28ರ ಸಂಜೆ 4 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಆಸಕ್ತ ದೇಹದಾರ್ಢ್ಯ ಪಟುಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ