Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅನಿಲ್ ಗುನ್ನಾಪುರವರ ಸರ್ವೇ ನಂಬರ್-97 ಕಥಾಸಂಕಲನ ಬಿಡುಗಡೆ

ಬೆಂಗಳೂರು: ಜ.04: ಅನಿಲ್ ಗುನ್ನಾಪೂರ ಅವರು ಬರೆದ 'ಸರ್ವೇ ನಂಬರ್-97' ಎಂಬ ಕಥಾಸಂಕಲನವನ್ನು ಹೊಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ, ಬಾಗಲಕೋಟೆ ಇವರ ಸಹಯೋಗದಲ್ಲಿ ಇದೇ ಭಾನುವಾರ ಬೆಳಗ್ಗೆ 10.30 ಗಂಟೆಗೆ
ಕನ್ನಡ ಸಾಹಿತ್ಯ ಪರಿಷತ್ (ಶ್ರೀ ಕೃಷ್ಣರಾಜ ಪರಿಷತ್ತು ಮಂದಿರ, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆಯಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ ಎoದು ಹೈಕೋರ್ಟ್ ವಕೀಲರಾದ ಸುನಿಲಕುಮಾರ್ ಗುನ್ನಾಪೂರರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನಿಲ್ ಗುನ್ನಾಪೂರ ಅವರ 'ಸರ್ವೇ ನಂಬರ್-97' ಎಂಬ ಕಥಾಸಂಕಲನವನ್ನು ಹಿರಿಯ ಕವಿ ಹಾಗೂ ಚಿಂತಕರಾದ
ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

ಇದರ ಅಧ್ಯಕ್ಷತೆಯನ್ನು ಲೇಖಕ ಮತ್ತು ಹಿರಿಯ ಪತ್ರಕರ್ತರಾದ ಶ್ರೀ ರಘುನಾಥ ಚ.ಹ ಅವರು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಬಿಬಿಎಂಪಿ ವಲಯ ಆಯುಕ್ತರು ಮತ್ತು ಯಲಹಂಕ ವಲಯದ ಕರೀಗೌಡ (ಐಎಎಸ್) ಹಾಗೂ ಕವಯಿತ್ರಿ, ಅನುವಾದಕಿ ಮತ್ತು ಕತೆಗಾರ್ತಿಯಾದ ಜ.ನಾ.ವೇಜಶ್ರೀ, ನಡೆದಾಡುವ ದೇವರ ಪ್ರತಿಷ್ಠಾನ, ಕನ್ನಡ ಮನಸುಗಳು, ಚಾರಣ ಬಳಗ, ಎಂ.ಇ ಅಸೋಸಿಯೇಷನ್ ನ ಗಣ್ಯರು, ಮತಿತರು ಭಾಗವಹಿಸಲಿದ್ದಾರೆ ಹಾಗೂ ಕಾರ್ಯಕ್ರಮದ ನಿರ್ವಹಣೆಯನ್ನು ಶೃತಿ.ಬಿ.ಆರ್, ಸ್ವಾಗತವನ್ನು ಸುನಿಲಕುಮಾರ್ ಗುನ್ನಾಪೂರ ನೆರವೇರಿಸಲಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ