Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಕುರುಗೋಡಿನಲ್ಲಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ

ಬಳ್ಳಾರಿ,ಆ.28
ಕುರುಗೋಡು ತಾಲೂಕು ಕೇಂದ್ರಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಹೊಸದಾಗಿ ಮಂಜೂರಾಗಿರುವ ‘ಮೆಟ್ರಿಕ್ ನಂತರದ ಪುರುಷ (ಬಾಲಕರ) ವಿದ್ಯಾರ್ಥಿನಿಲಯ’ವನ್ನು ಪ್ರಾರಂಭಿಸಲು ಖಾಸಗಿ ಕಟ್ಟಡ ಬಾಡಿಗೆಗೆ ಬೇಕಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರದ ಮಾನದಂಡಗಳ ಅನ್ವಯ, ಲೋಕೋಪಯೋಗಿ ಇಲಾಖೆ ನಿಗದಿಪಡಿಸುವ ಬಾಡಿಗೆ ದರದಲ್ಲಿ ಕಟ್ಟಡವನ್ನು ನೀಡಲು ಇಚ್ಛಿಸುವ ಮಾಲೀಕರು ಕಚೇರಿ ವೇಳೆಯಲ್ಲಿ ಸಂಬAಧಪಟ್ಟ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
*ಸAಪರ್ಕಿಸಬೇಕಾದ ವಿಳಾಸ:*
ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, 1ನೇ ಮಹಡಿ, ಡಿಸ್ನಿ ಫಂಕ್ಷನ್‌ಹಾಲ್ ಎದುರುಗಡೆ, ಎಲ್.ಎಲ್.ಸಿ ಕಾಲೋನಿ ಹತ್ತಿರ, ಒ.ಪಿ. ಸರ್ಕಲ್,
ಕಂಟೋನ್ಮೆAಟ್, ಬಳ್ಳಾರಿ - 583104.
ಹೆಚ್ಚಿನ ಮಾಹಿತಿಗಾಗಿ ದೂ.08392-294492 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುರುಗೋಡಿನಲ್ಲಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆಕ್ಷಯರೋಗ ಮುಕ್ತ ಸಮಾಜಕ್ಕಾಗಿ ಕೈಜೋಡಿಸಿ: ಡಾ. ಇಂದ್ರಾಣಿ ವಿ. ಕರೆಆಸ್ಪತ್ರೆಗಳ ಸುತ್ತಮುತ್ತ ತಂಬಾಕು ಮುಕ್ತ ವಲಯ ಜಾರಿ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ - ತಹಶೀಲ್ದಾರ ವಿಶ್ವಜಿತ್ ಮೆಹೆತಾವಿಠ್ಲಾಪುರದಲ್ಲಿ  'ಜಾನಪದ ಚಿತ್ತ ಕಾಲೇಜಿನತ್ತ' ಕಾರ್ಯಕ್ರಮ ಯಶಸ್ವಿ: ಜಾನಪದ ವಿದ್ಯಾರ್ಥಿಗಳಿಗೆ ಭಾಷಾ ಜ್ಞಾನವನ್ನು ಸುಲಭವಾಗಿ ಪರಿಚಯಿಸುತ್ತದೆ ಸಿ.ಮಂಜುನಾಥಕೊಪ್ಪಳ ಅಂಚೆ ವಿಭಾಗ: ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ -------------ನೇಪಾಳ ಪ್ರವಾಹ: ಬಳ್ಳಾರಿ ಜಿಲ್ಲೆಯ ಪ್ರವಾಸಿಗರು, ನಾಗರಿಕರ ನೆರವಿಗೆ ಸಹಾಯವಾಣಿ ಆರಂಭಪಿ.ಎಂ. ಕಿಸಾನ್ ಯೋಜನೆ: ಹಣ ಪಡೆಯಲು ರೈತರಿಗೆ ಬಯೋಮೆಟ್ರಿಕ್ ಇ-ಕೆವೈಸಿ ಕಡ್ಡಾಯಬಳ್ಳಾರಿಯ ಸರಳಾದೇವಿ ಕಾಲೇಜಿನಲ್ಲಿ ‘ಅಂಬೇಡ್ಕರ್ ಓದು’ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಬಳ್ಳಾರಿ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಭದ್ರತೆ ಸೆ.15 ರವರೆಗೆ ‘ಜಾಬ್ ಕಾರ್ಡ್ ಮೇಳ' ಆಯೋಜನೆ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್