Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಪರಿಶಿಷ್ಟ ಜಾತಿ ರೈತರಿಗೆ ಕೃಷಿ ಉಪಕರಣಗಳ ದುರಸ್ತಿ ಹಾಗೂ ನಿರ್ವಹಣೆ ತರಬೇತಿ


ಬಳ್ಳಾರಿ,ಸೆ.01
ಕಂಪ್ಲಿಯಲ್ಲಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಜಾತಿ ವರ್ಗದ ರೈತರಿಗಾಗಿ ಕೃಷಿ ಉಪಕರಣಗಳ ದುರಸ್ತಿ ಹಾಗೂ ನಿರ್ವಹಣೆ ಕುರಿತು 3 ದಿನಗಳ ಉಚಿತ ಸಾಂಸ್ಥಿಕ ತರಬೇತಿಯನ್ನು ಆಯೋಜಿಸಲಾಗಿದೆ.
ಸೆಪ್ಟೆಂಬರ್ 08 ರಿಂದ 10 ರವರೆಗೆ (ಮೂರು ದಿನಗಳ) ತರಬೇತಿ ನಡೆಯಲಿದ್ದು, ಭಾಗವಹಿಸುವ ರೈತರಿಗೆ ಉಚಿತ ಊಟ, ವಸತಿ ಸೌಲಭ್ಯದೊಂದಿಗೆ ಸಾರಿಗೆ ವೆಚ್ಚವನ್ನೂ ನೀಡಲಾಗುತ್ತದೆ. ಆಸಕ್ತ ಪರಿಶಿಷ್ಟ ಜಾತಿ ವರ್ಗದ ರೈತರು ತಮ್ಮ ಹೆಸರನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ.
ಹೆಸರು ನೋಂದಣಿಗೆ ಯೇಸುಬಾಬು (ಕೃಷಿ ಅಧಿಕಾರಿ)-6360645255, ನವ್ಯ ಪ್ರಶಾಂತ್ (ಕೃಷಿ ಅಧಿಕಾರಿ)-6360139316, ನಾಜನೀನ್ ನದಾಫ್ (ಸಹಾಯಕ ಕೃಷಿ ನಿರ್ದೇಶಕರು)- 9448265898 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದೇಶದಲ್ಲಿ ಅಧ್ಯಯನ–2026’: ಕೊಪ್ಪಳ ಜಿಲ್ಲಾಧಿಕಾರಿಗಳಿಂದ ಪೋಸ್ಟರ್ ಬಿಡುಗಡೆ ----ಸುಕ್ಷೇತ್ರ ಹುಲಿಗಿ ದೇವಸ್ಥಾನದಲ್ಲಿ ಶುಚಿತ್ವ ಕಾರ್ಯಕ್ಕೆ 15 ದಿನಗಳ ಗಡುವು ನೀಡಿದ ಸಚಿವರು ===ಸುಕ್ಷೇತ್ರ ಹುಲಿಗಿ ದೇವಸ್ಥಾನದಲ್ಲಿ ಶುಚಿತ್ವ ಕಾರ್ಯಕ್ಕೆ 15 ದಿನಗಳ ಗಡುವು ನೀಡಿದ ಸಚಿವರು ===ಸುಕ್ಷೇತ್ರ ಹುಲಿಗಿ ದೇವಸ್ಥಾನದಲ್ಲಿ ಶುಚಿತ್ವ ಕಾರ್ಯಕ್ಕೆ 15 ದಿನಗಳ ಗಡುವು ನೀಡಿದ ಸಚಿವರು ===ಬಳ್ಳಾರಿ ಜಿಲ್ಲೆಯಲ್ಲಿ ‘ಗ್ರಾಮ ಒನ್’ ಫ್ರಾಂಚೈಸಿ ನೇಮಕಾತಿಗೆ ಅರ್ಜಿ ಆಹ್ವಾನ: ಸೆಪ್ಟೆಂಬರ್ 15 ಕೊನೆಯ ದಿನಸೆ.06 ರಂದು ಬೆಂಗಳೂರಿನಲ್ಲಿ ‘ವಿದೇಶದಲ್ಲಿ ಅಧ್ಯಯನ-2026’ ಶೈಕ್ಷಣಿಕ ಕಾರ್ಯಕ್ರಮಪರಿಶಿಷ್ಟ ಜಾತಿ ರೈತರಿಗೆ ಕೃಷಿ ಉಪಕರಣಗಳ ದುರಸ್ತಿ ಹಾಗೂ ನಿರ್ವಹಣೆ ತರಬೇತಿಕಂಪ್ಲಿಯಲ್ಲಿ ಐವರು ಬಾಲಕಾರ್ಮಿಕರ ರಕ್ಷಣೆಸೋಮಲಾಪುರ ಕಾಯ್ದಿಟ್ಟ ಅರಣ್ಯ ಜಮೀನು ಖರಾಬು ಆಗಿಲ್ಲ: ಅರಣ್ಯ ಹಾಗೂ ಕಂದಾಯ ಇಲಾಖೆ ಸ್ಪಷ್ಟನೆಶಾಲೆಗೆ ಮದ್ಯದ ಅಮಲು: ಶಿಕ್ಷಕನ ವರ್ತನೆಗೆ ಪೋಷಕರ ಆಕ್ರೋಶ