Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ ನಿರ್ಬಂಧ


ಬಳ್ಳಾರಿ,ಫೆ.21

ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಫೆ.22 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ (ಪತ್ರಿಕೆ-01) ಹಾಗೂ ಮಧ್ಯಾಹ್ನ 02.30 ರಿಂದ ಸಂಜೆ 04.30 ರವರೆಗೆ (ಪತ್ರಿಕೆ-02) ಕಲ್ಯಾಣ ಕರ್ನಾಟಕ ವೃಂದದ ವಿವಿಧ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ