Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟ


ವಿಜಯನಗರ(ಹೊಸಪೇಟೆ)ಆ.13:
ಜಿಲ್ಲೆಯಲ್ಲಿ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಉತ್ತಮ ಗುಣಮಟ್ಟದ ಕಸಿ, ಸಸಿಗಳನ್ನು ಉತ್ಪಾದಿಸಿ ರೈತರಿಗೆ ಇಲಾಖಾ ನಿಗದಿತ ದರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ತೋಟಗಾರಿಕೆ ಇಲಾಖೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಿಂದ ಉತ್ತಮ ಗುಣಮಟ್ಟದ ತೆಂಗಿನ ಸಸಿಗಳು, ಮಾವು, ಸಪೋಟ, ಪೇರಲ, ನಿಂಬೆ, ಕರಿಬೇವು, ನೇರಳೆ ಮತ್ತು ನುಗ್ಗೆ ಹಾಗೂ ವಿವಿಧ ಅಲಂಕಾರಿಕ ಸಸಿಗಳು ಮಾರಾಟಕ್ಕೆ ಲಭ್ಯವಿದ್ದು ಜಿಲ್ಲೆಯ ರೈತ ಹಾಗೂ ಸಾರ್ವಜನಿಕರು ಖರೀದಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಾಗತೀಬಸಾಪುರ ತೋಟಗಾರಿಕೆ ಕ್ಷೇತ್ರ ಹೂವಿನಹಡಗಲಿ ತಾಲೂಕು: ಮೊ.ಸಂ: 9686508432, 9148297982, ಮಾಲವಿ ತೋಟಗಾರಿಕೆ ಕ್ಷೇತ್ರ, ಹಗರಿಬೊಮ್ಮನಹಳ್ಳಿ ತಾಲೂಕು: 9880367794, 8495882552, 9900775894, ಬುಕ್ಕಸಾಗರ ತೋಟಗಾರಿಕೆ ಕ್ಷೇತ್ರ ಹೊಸಪೇಟೆ ತಾಲ್ಲೂಕು: 9591521042, ಕೊಟ್ಟೂರು ತೋಟಗಾರಿಕೆ ಕ್ಷೇತ್ರ ಕೊಟ್ಟೂರು ತಾಲೂಕು: 9663832857, ಕೆ.ಕಲ್ಲಹಳ್ಳಿ ತೋಟಗಾರಿಕೆ ಕ್ಷೇತ್ರ ಹರಪನಹಳ್ಳಿ ತಾಲೂಕು: 7892383890, ಆನಂದ ದೇವನಹಳ್ಳಿ ತೋಟಗಾರಿಕೆ ಕ್ಷೇತ್ರ ಹಗರಿಬೊಮ್ಮನಹಳ್ಳಿ ತಾಲೂಕು: 9742968270, ಚಿಕ್ಕಜೋಗಿಹಳ್ಳಿ ತೋಟಗಾರಿಕೆ ಕ್ಷೇತ್ರ ಕೂಡ್ಲಿಗಿ ತಾಲ್ಲೂಕು: 9483923322 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್