Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 21 ರವರೆಗೆ 9,40,345 ಗಣತಿ ನಮೂನೆಗಳ ಡಿಜಿಟಲೀಕರಣ

ಕೊಪ್ಪಳ ಜುಲೈ 22: ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಜುಲೈ 21ರ ಸಂಜೆ 06 ಗಂಟೆಯವರೆಗೆ ಒಟ್ಟು 9,40,345 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಂದ ವಿತರಿಸಲಾಗಿದೆ. ಇಲ್ಲಿವರೆಗೆ ಒಟ್ಟು 9,40,345 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ಆಗುವ ಬೆಳೆನಷ್ಟಕ್ಕೆ ಪರಿಹಾರ* *ಪಿಎಂ ಫಸಲ್ ಬಿಮಾ ಯೋಜನೆ ಜಾರಿ:* *ಅರ್ಹ ರೈತರ ನೋಂದಣಿಗೆ ಕ್ರಮ ಕೈಗೊಳ್ಳಲು ಕೃಷಿ ಜಂಟಿ ನಿರ್ದೇಶಕರಿಗೆ ಸೂಚನೆ: ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್ಬಳ್ಳಾರಿ; ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನಾಚರಣೆ ಕಾರ್ಯಕ್ರಮ ಶಾರೀರಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ: ಡಿಹೆಚ್‌ಒ ಡಾ. ಅಲಕನಂದಾ ಡಿ. ಮಳಗಿಜಾಗತಿಕ ‘ಎಲ್ ನಿನೋ' ಹವಾಮಾನ ವೈಪರೀತ್ಯ ಹಾಗೂ ಬರದ ಭೀತಿ: ಎದುರಿಸಲು ಕರ್ನಾಟಕ ಸರ್ಕಾರದಿಂದ ಬೃಹತ್ ಮುನ್ನೆಚ್ಚರಿಕೆ ಕಾರ್ಯತಂತ್ರ ಅ0ತರ್ಜಲ ಸಂರಕ್ಷಣೆ, ಬೋರ್‌ವೆಲ್ ರೀಚಾರ್ಜ್ ಮತ್ತು ಬರನಿರೋಧಕ ಬೆಳೆಗಳ ತಳಿಗೆ ಆದ್ಯತೆವದ್ದಟ್ಟಿ ಗ್ರಾಮದಲ್ಲಿ ಜಿಪಂ ಸಿಇಒ ಭೇಟಿ: ನರೇಗಾ ಕಾಮಗಾರಿಗಳ ಪರಿಶೀಲನೆ ಹಾಗೂ ಕೂಲಿಕಾರರೊಂದಿಗೆ ಸಂವಾದಜು.24 ರಂದು ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ ಮತ್ತು ಜಿಲ್ಲಾ ಮಟ್ಟದ ಜಾಥಾಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಪ್ರೋಸೆಸ್ ಜಾರಿಕಾರ/ಜವಾನ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನಸ್ವಯಂಸೇವಾ ಸಂಸ್ಥೆಗಳಿಗೆ ಕಡ್ಡಾಯ ನೋಂದಣಿ ಹಾಗೂ ನವೀಕರಣಕ್ಕೆ ಸೂಚನೆಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಪ್ರಭುಲಿಂಗ ಕವಳಿಕಟ್ಟಿಬಳ್ಳಾರಿ: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಶೇ.69.17 ರಷ್ಟು ಡಿಜಿಟಲೀಕರಣ ಪೂರ್ಣ