Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿರುಗುಪ್ಪ ತಾಲೂಕಿನ ರಾರಾವಿಯಲ್ಲಿ ಕಾರ್ಮಿಕ ದಿನಾಚರಣೆ ಅಚರಿಸಲಾಯಿತು

ಕಷ್ಟ ನುಂಗಿ ಖುಷಿ ಹಂಚುವರರು ಕಾರ್ಮಿಕರು:ಸಾಕೀರ್ ಬಾಕ್ಲಿ ಸಿರುಗುಪ್ಪ:ಹಗಲು ರಾತ್ರಿ ಎಂದು ನೋಡುವುದಿಲ್ಲ, ಬಿಸಿಲು ಮಳೆ ಗಾಳಿಗೆ ಜಗ್ಗುವುದಿಲ್ಲ,ಕಠಿಣ ಪರಿಶ್ರಮ ಇವರು ಸಾಕ್ಷಿ, ಕಷ್ಟವನ್ನು ನುಂಗಿ ಖುಷಿ ಹಂಚುವವರು ಕಾರ್ಮಿಕರು,ದೇಶ ಕಟ್ಟುವಲ್ಲಿ ಕಾರ್ಮಿಕರ ಶ್ರಮದಲ್ಲಿ ದೇಶದ ಅಭಿವೃದ್ಧಿಯಡಗಿದೆ ಎಂದು ರಾರಾವಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಾಕೀರ್ ಬಾಕ್ಲಿ ಹೇಳಿದರು.



ತಾಲೂಕಿನ ರಾರಾವಿ ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಕೂಲಿಕಾರರು ಇದ್ದ ಕಾಮಗಾರಿ ಸ್ಥಳಕ್ಕೆ ಹೋಗಿ ಕಾರ್ಮಿಕರ ದಿನಾಚರಣೆ ಕೇಕ್ ಕತ್ತರಿಸುವ ಮೂಲಕ ಕಾರ್ಮಿಕರ ದಿನಾಚರಣೆ ಅರ್ಥಪೂರ್ಣ ಅಚರಿಸಲಾಯಿತ್ತು.

ಕಾರ್ಮಿಕ ದಿನಾಚರಣೆ ಹಿನ್ನೆಲೆಯಲ್ಲಿ ನರೇಗಾ ಕೂಲಿ ಕಾರ್ಮಿಕ ಹಿರಿಯ ನಾಗರಿಕರಿಗೆ ಸನ್ಮಾನಿಸಲಾಯಿತು.ಕಾರ್ಮಿಕರ ದಿನಾಚರಣೆ ನರೇಗಾ ಕೂಲಿಕಾರರು ಪರಸ್ಪರ ಸಿಹಿ ತಿನ್ನುಸುವುದರ ಮೂಲಕ ಮತ್ತು ಪರಸ್ಪರ ಕೇಕ್ ಮುಖಕ್ಕೆ ಹಂಚುವುದರ ಮೂಲಕ ಶುಭಾಶಯ ಕೋರಿದರು.ಇದೇ ವೇಳೆ ಕಂಪ್ಯೂಟರ್ ಆಪರೇಟರ್ ಕೆ ಸೋಮಶೇಖರ್,ಪಂಪ್ ಆಪರೇಟರ್ ವೆಂಕಟೇಶ್,ಕಾಯಕ ಬಂಧು ಸರಸ್ವತಿ,ಹಾಗೂ ನೂರರು ಕೂಲಿ ಕಾರ್ಮಿಕರು ಇದ್ದರು..

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ