Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಮಾಜಿ ಸೈನಿಕರಿಗೆ ಸ್ಪರ್ಶ್ ಸಹಾಯತಾ ಶಿಬಿರ ಆಯೋಜನೆ

ಶಿವಮೊಗ್ಗ, ಅ.17: ಪಿ.ಸಿ.ಡಿ.ಎ ಪ್ರತಿನಿಧಿಗಳಿಂದ ಮಾಜಿ ಸೈನಿಕರು ಮತ್ತು ಅವಲಂಬಿತರು ಹಾಗೂ ವೀರ ನಾರಿಯರುಗಳಿಗಾಗಿ “ಸ್ಪರ್ಶ್ ಸಹಾಯತಾ ಶಿಬಿರ” ವನ್ನು ಮಲ್ಟಿ ಪರ್ಪಸ್ ಹಾಲ್, ಪಿ.ಸಿ.ಡಿ.ಎ, ಬೆಂಗಳೂರು ಇಲ್ಲಿ ದಿನಾಂಕ 04/11/2026 ಮತ್ತು 05/11/ 2026 ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ ಆಯೋಜಿಸಲಾಗಿದೆ.
ಮಾಜಿ ಸೈನಿಕರು ಮತ್ತು ಅವಲಂಬಿತರು ಹಾಗೂ ವೀರ ನಾರಿಯರು, ಸ್ಪರ್ಶ್ ಸಂಬಂಧಿಸಿದಂತೆ ಹಾಗೂ ಜೀವನ ಪ್ರಮಾಣ ಪತ್ರ ಸಲ್ಲಿಸುವ ಕುರಿತಾದ ಸೂಕ್ತ ಸಲಹೆ ಮತ್ತು ಪರಿಹಾರಕ್ಕಾಗಿ ಸಂಬಂಧಿತ ಎಲ್ಲಾ ಪೂರಕ ದಾಖಲೆಗಳೊಂದಿಗೆ ಭಾಗವಹಿಸಬೇಕು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಚಿಸುವವರು ದೂರವಾಣಿ ಸಂಖ್ಯೆ 08182-220925 ಅಥವಾ ಇಮೇಲ್ : [email protected] ಮುಖಾಂತರ ಅ. 30 ರೊಳಗಾಗಿ ನೋಂದಾಯಿಸಿಕೊಳ್ಳಬೇಕೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ(ಪ್ರ) ಡಾ.ಸಿ.ಎ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸಲು ಅಣಕು ಯುವ ಸಂಸತ್ ಆಯೋಜನೆ : ಪ್ರಭುಲಿಂಗ ಕವಳಿಕಟ್ಟಿಮಾಜಿ ಸೈನಿಕರಿಗೆ ಸ್ಪರ್ಶ್ ಸಹಾಯತಾ ಶಿಬಿರ ಆಯೋಜನೆಅಧಿಕಾರಿಗಳು ಸರ್ಕಾರ ಮತ್ತು ಜನರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಿ : ಬೇಳೂರು ಗೋಪಾಲಕೃಷ್ಣಏಷ್ಯನ್ ಪ್ಯಾರಾ ಗೇಮ್ಸ್ಗೆ ಬಳ್ಳಾರಿಯ ಈಜುಪಟು ಗೋಪಿಚಂದ್ ಲಿಂಗುಟ್ಲ ಆಯ್ಕೆಬಳ್ಳಾರಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ: ಜಾನುವಾರು ರಕ್ಷಣೆ ಮತ್ತು ಮೇವು ಪೂರೈಕೆಗೆ ಜಿಲ್ಲಾಡಳಿತದಿಂದ ಸಮರೋಪಾದಿ ಕ್ರಮ – ಸಾರ್ವಜನಿಕರಿಗೆ ಧೈರ್ಯ ತುಂಬಿದ ಜಿಲ್ಲಾಡಳಿತಬಳ್ಳಾರಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ: ಜಾನುವಾರು ರಕ್ಷಣೆ ಮತ್ತು ಮೇವು ಪೂರೈಕೆಗೆ ಜಿಲ್ಲಾಡಳಿತದಿಂದ ಸಮರೋಪಾದಿ ಕ್ರಮ – ಸಾರ್ವಜನಿಕರಿಗೆ ಧೈರ್ಯ ತುಂಬಿದ ಜಿಲ್ಲಾಡಳಿತಹಗರಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಆಹಾರ ದಿನಾಚರಣೆ ಉತ್ತಮ ಆರೋಗ್ಯಕ್ಕೆ ಹಾಲಿನ ಉತ್ಪನ್ನಗಳ ಸಮತೋಲಿತ ಸೇವನೆ ಅಗತ್ಯ: ಡಾ.ರಮೇಶ್ ಬಿ.ಕೆ.ಬಳ್ಳಾರಿ: ಕುಡಿಯುವ ನೀರಿನ ಅಭಾವ ತಡೆಗೆ ಜಿಲ್ಲಾಡಳಿತ ಸನ್ನದ್ಧ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ- ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆತುಮಟಿ ಗ್ರಾಮದಲ್ಲಿ ಐಸಿಎಆರ್‌ನಿಂದ ‘ಮಹಿಳಾ ರೈತರ ದಿನಾಚರಣೆ': ಸಾಧಕ ಮಹಿಳಾ ರೈತರಿಗೆ ಸನ್ಮಾನ ಕೃಷಿ ಉದ್ಯಮಗಳಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಡಾ. ರಮೇಶ ಎಂ.ಎನ್ಸಂಡೂರು: ಮಿನೇರಾ ಸ್ಟೀಲ್ ಪರಿಸರ ಸಾರ್ವಜನಿಕ ಆಲಿಕೆ ಸಭೆ ನವೆಂಬರ್ 19ಕ್ಕೆ ಮುಂದೂಡಿಕೆ