Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪನಮನ ----

ಕೊಪ್ಪಳ ಅಕ್ಟೋಬರ್ 27 ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 26ರಂದು ಆಚರಿಸಲಾಯಿತು.
ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸಮಾಜದ ಮುಖಂಡರೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಜ್ಜಪ್ಪ ಸೋಗಲದ, ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಹನುಮೇಶ ದೊಡ್ಡಮನಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಎನ್. ಪುಷ್ಪಲತಾ, ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ಸಂಘಟನಾ ಕಾರ್ಯದರ್ಶಿಗಳಾದ ಸುರೇಶ ಡೊಣ್ಣಿ, ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶರಣಪ್ಪ ನಾಯಕ, ಮುಖಂಡರಾದ ಮಂಜುನಾಥ ಗೊಂಡಬಾಳ, ಲಕ್ಷ್ಮಣ ಚೌಡ್ಕಿ, ಫಕೀರಪ್ಪ ಬಿ. ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುನೆಸ್ಕೋದ ಉನ್ನತ ಮಟ್ಟದ ಉಸ್ತುವಾರಿ ತಂಡದಿಂದ ವಿಶ್ವ ಪಾರಂಪರಿಕ ಸ್ಮಾರಕಗಳ ಪರಿಶೀಲನೆಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪನಮನ ----ವಾಲ್ಮೀಕಿ ಜಯಂತಿ ಮೆರವಣಿಗೆಗೆ ಡಿ.ಕೆ. ಶಿವಕುಮಾರ್ ಚಾಲನೆಬಳ್ಳಾರಿ ಜಿಲ್ಲೆಯಲ್ಲಿ ಮಳೆ ಕೊರತೆ; ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆಚನ್ನಮ್ಮನ‌ ಕಿತ್ತೂರು ಉತ್ಸವ-2026: ಸಮಾರೋಪ ಸಮಾರಂಭಬಳ್ಳಾರಿಯಲ್ಲಿ ಸರಳವಾಗಿ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಶುಶ್ರೂಷಾಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ ಜಾರಿಅಬಕಾರಿ ಇಲಾಖೆಯಿಂದ ದಾಳಿ: ರೂ.3.15 ಲಕ್ಷ ಮೌಲ್ಯದ ಓಪಿಯಮ್ ಪೌಡರ್ ಜಪ್ತಿಬಳ್ಳಾರಿ: ಅಕ್ಟೋಬರ್ 26 ಮತ್ತು 27 ರಂದು ಮೋಕಾ ಹಾಗೂ ಯರ್ರಗುಡಿ ಭಾಗದಲ್ಲಿ ವಿದ್ಯುತ್ ವ್ಯತ್ಯಯಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ 2026: ಬಳ್ಳಾರಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನ, ಶೇಕಡಾ 86.50 ರಷ್ಟು ಮತದಾನ ದಾಖಲು