Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಾಳೂರಿನ ಪೋತಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸಹಾಯಹಸ್ತ

ಸಿರುಗುಪ್ಪ ತಾಲೂಕಿನ ತಾಳೂರು ಗ್ರಾಮದ ಶ್ರೀ ಪೋತಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದದಿಂದ ಮಂಜುರಾತಿಗೊಂಡ 100000₹( ಒಂದು ಲಕ್ಷ )ಮೊತ್ತದ ಡಿ ಡಿ ಯನ್ನು ಶ್ರೀ ಪೋತಲಿಂಗೇಶ್ವರ ದೇವಸ್ಥಾನದ ಸಮಿತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಸುಧೀರ್ ಹಂಗಳೂರು ವಿತರಿಸಿದರು.

ನಂತರ ಮಾತನಾಡಿ ಧಾರ್ಮಿಕ ಕಾರ್ಯಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಕೊಡುಗೆ ನೀಡುತ್ತಾ ಬರುತ್ತಿದ್ದು ಕರ್ನಾಟಕ ರಾಜ್ಯಾದ್ಯಂತ ಧಾರ್ಮಿಕ ಭಕ್ತಿ ಭಾವ ಆಧ್ಯಾತ್ಮಿಕತೆ ಹೆಚ್ಚಿಸಲು ಹಳೆ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸಹಾಯ ಹಸ್ತ ಚಾಚುತಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅತ್ಯಂತ ಸ್ವಚ್ಛ ಪರಿಸರ ಕಾಪಾಡಿದ ಹೆಗ್ಗಳಿಕೆಯು ನಮ್ಮ ಕರ್ನಾಟಕದ ಉಳಿದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಅನುಷ್ಠಾನವಾಗುವ ಯೋಜನೆ ರೂಪಿಸಿಕೊಂಡು ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯಕ್ರಮದೊಟ್ಟಿಗೆ ಕಸ ವಿಲೆವರಿಗೆ ಪರಿಕರ ವಿತರಿಸಲಾಗಿದೆ ಧರ್ಮಸ್ಥಳದ ಮೂಲಕ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಜನಾ ಮಂಡಳಿ ಹಾಗೂ ಗ್ರಾಮಗಳಲ್ಲಿರುವ ಭಜನಾ ಮಂಡಳಿಗಳಿಗೆ ಕಟ್ಟಡ ರಚನೆ ಹಾಗೂ ತರಬೇತಿಗೆ ಸಹಕಾರ ನಿಡಲಾಗುತ್ತಿದೆ ಪ್ರತಿ ವರ್ಷ ಕ್ಷೇತ್ರ ಧರ್ಮಸ್ಥಳದಲ್ಲಿ ಸರ್ವಧರ್ಮ ಸಮ್ಮೇಳನ ನಡೆದುಕೊಂಡು ಬರುತ್ತಿದೆ ಎಂದು ತಿಳಿಸಿದರು.



ಕಾರ್ಯಕ್ರಮದಲ್ಲಿ ದೇವಸ್ಥಾನದ ಊರಿನ ಗಣ್ಯರು .ಕೆ ಮಲ್ಲಾರೆಡ್ಡಿ
ದೇವಸ್ಥಾನ ಅಧ್ಯಕ್ಷ .ಭಾಸ್ಕರ್ ರೆಡ್ಡಿ
ಖಜಾನೆ ಕೆ .ಈರಣ್ಣ ಹಂಗಳೂರು ಮೇಲ್ವಿಚಾರಕರಾದ ಪ್ರಬಯ್ಯ ತಾಲೂಕು ಸ್ವ ಸಹಾಯ ಸಂಘಗಳ ವಿಜಯಕ್ಷಣಾಧಿಕಾರಿ ಶ್ರೀಮತಿ ಸುವರ್ಣ ಸೇವಾ ಪ್ರತಿನಿಧಿ ಮಲ್ಲಿಕಾರ್ಜುನ,ದೇವಸ್ಥಾನ ಸಮಿತಿಯ ಸದಸ್ಯರು ಗ್ರಾಮ ಗಣ್ಯರು ಪಾಲ್ಗೊಂಡಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ