Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೂಲಗಿತ್ತಿ ನರಸಮ್ಮನವರ ಕೊಡುಗೆ ಅಪಾರ : ಬುಗಡೆ ನಾಗರಾಜ್

ಪದ್ಮಶ್ರೀ ಪ್ರಶಸ್ತಿ ವಿಜೇತೆ ಡಾ.ಸೂಲಗಿತ್ತಿ ನರಸಮ್ಮ ಯವರ 105ನೇ ಜನ್ಮ ದಿನೋತ್ಸವ ಕಾರ್ಯಕ್ರಮದ ಅಂಗವಾಗಿ ಪಟ್ಟಣದಲ್ಲಿ  ಅಭಿಮಾನಿಗಳ ಬಳಗದ ವತಿಯಿಂದ ಜನ್ಮ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬುಗಡೇ ನಾಗರಾಜ್ ಮಾತನಾಡಿ ಸೂಲಗಿತ್ತಿ ನರಸಮ್ಮ ನವರು 15000 ಕ್ಕಿಂತ ಹೆಚ್ಚು ಹೆರಿಗೆ ಮಾಡಿ   ಕರ್ನಾಟಕದ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ. ಅದಲ್ಲದೆ ರಾಜ್ಯದ 27 ಸಾವಿರ ಗೃಹರಕ್ಷಕರ  ಕುಟುಂಬಗಳಿಗೆ 365 ದಿವಸ ಕರ್ತವ್ಯ ಕೊಡಿಸಲು ತನ್ನ 12 ನೇ ಮಗನಾದ  ಶ್ರೀ ರಾಮ್ ಪಾವಗಡ ಹೈ ಕೋರ್ಟ್ ವಕೀಲರನ್ನು ಹೋರಾಟಕ್ಕೆ ನಮಗೆ ನೀಡಿದ್ದಾರೆ. ಇಂದು 27 ಸಾವಿರ ಗೃಹರಕ್ಷಕರ ಕುಟುಂಬಗಳಿಗೆ ಆ ತಾಯಿಯ ಆಶೀರ್ವಾದ ನಮ್ಮ ಮೇಲೆ ಇರಬೇಕು. ಇದಕ್ಕೆ 27 ಸಾವಿರ ಗೃಹರಕ್ಷಕರು ಸಹ ಚಿರಋಣಿಯಾಗಿ  15ನೇ ಜನ್ಮದಿನೋತ್ಸವ ಆಚರಣೆಯು ಗೃಹರಕ್ಷಕರ ಪೋಷಕರು ಇಂದು ವಿಶೇಷ ಪೂಜೆ ಮಾಡಿದ್ದೇವೆ ಎಂದರು.


 ಈ ಸಂದರ್ಭದಲ್ಲಿ  ಬಿ ನಾಗರಾಜ್ ಮತ್ತು ಹೆಚ್. ಕೆ.. ಕೆಂಚಪ್ಪ..ಎಕೆ ಬಸವರಾಜ.. ಹೆಚ್.. ತಿಮ್ಮಪ್ಪ.ಹೆಚ್.. ರಾಜಶೇಖರ... ಹೆಷ್.. ಪಕ್ಕೀರ. ಹೆಚ್. ಗಣೇಶ.. ಬಿ. ನವೀನ್ ಕುಮಾರ್. ಹೆಚ್. ಬಸವರಾಜ್.. ಕಿಶೋರ್.. ಕಲಂದರ್. ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ