Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರ ಪ್ರವಾಸ





ಬಳ್ಳಾರಿ,ಆ.14

ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಆ.14 ಮತ್ತು 15 ರಂದು ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಳ್ಳುವರು.

ಆ.14 ರಂದು ಮಧ್ಯಾಹ್ನ 01 ಗಂಟೆಗೆ ಬೆಂಗಳೂರಿನಿAದ ಹೊರಟು 03 ಗಂಟೆಗೆ ಬಳ್ಳಾರಿಗೆ ಆಗಮಿಸುವರು. ಬಳಿಕ ಸಂಜೆ 04.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ನಗರ ಸ್ಥಳೀಯ-ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿಕ ವಾಸ್ತವ್ಯ ಮಾಡುವರು.

ಆ.15 ರಂದು ಬೆಳಿಗ್ಗೆ 08.20 ಕ್ಕೆ ನಗರದ ಡಾ.ರಾಜ್‌ಕುಮಾರ್ ಉದ್ಯಾನವನದ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಗೌರವ ಸಮರ್ಪಣೆ ಮಾಡುವರು. ಬಳಿಕ ಬೆಳಿಗ್ಗೆ 09 ಗಂಟೆಗೆ ನಗರದ ಬಿಎಂಸಿಆರ್‌ಸಿ ಮೈದಾನದ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ಏರ್ಪಡಿಸಿರುವ 79 ನೇ ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ರಾಷ್ಟç ಧ್ವಜಾರೋಹಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಪಥ ಸಂಚಲನ ವೀಕ್ಷಣೆ, ಗೌರವ ವಂದನೆ ಸ್ವೀಕಾರ ಮಾಡುವರು.

ಬಳಿಕ 10.30 ಕ್ಕೆ ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ.ಮುರಳಿಧರ ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ