Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಕ್ಷಯರೋಗ ದಿನಾಚರಣೆ: ಮಾ.24 ರಂದು ಜಾಥಾ


ಬಳ್ಳಾರಿ,ಮಾ.21



ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ವತಿಯಿಂದ ‘ವಿಶ್ವ ಕ್ಷಯರೋಗ ದಿನಾಚರಣೆ-2025’ ರ ಅಂಗವಾಗಿ ಸಾರ್ವಜನಿಕರಲ್ಲಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸಲು ಮಾ.24 ರಂದು ಬೆಳಿಗ್ಗೆ 08.30 ಗಂಟೆಗೆ ನಗರದ ಕನಕದಾಸರ ವೃತ್ತದ ಕೆಎಂಎಫ್ ಮುಂಭಾಗದಲ್ಲಿ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ.

ಜಾಥಾವು ನಗರದ ಕನಕದಾಸರ ವೃತ್ತದ ಕೆಎಂಎಫ್ ಮುಂಭಾಗದಿ0ದ ಆರಂಭಗೊ0ಡು ಇನ್ ಫ್ಯಾಂಟರಿ ರಸ್ತೆಯ ಮೂಲಕ ಬಳ್ಳಾರಿ ವೈದ್ಯಕೀಯ ಕಾಲೇಜ್ ಮತ್ತು ಸಂಶೋಧನಾ ಕೇಂದ್ರ (ಬಿಮ್ಸ್)ದ ಬಿಸಿ ರಾಯ್ ಸಭಾಂಗಣದವರೆಗೆ ಸಾಗಿ ಬರಲಿದೆ.

ಬಳಿಕ ಅಂದು ಬೆಳಿಗ್ಗೆ 10 ಗಂಟೆಗೆ ಬಿಮ್ಸ್ ನ ಬಿಸಿ ರಾಯ್ ಸಭಾಂಗಣದಲ್ಲಿ 2024 ನೇ ಸಾಲಿಗೆ ಎಸ್‌ಟಿಇಪಿ ಕಾರ್ಯಕ್ರಮದಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ