Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಸ್ಪಂದನ ಅರಿವು ಕಾರ್ಯಕ್ರಮ.

ಮಸ್ಕಿ : ತಾಲ್ಲೂಕಿನ ಗುಡುದೂರು 

ಹೋಬಳಿಯಲ್ಲಿ ಯುವ ಸ್ಪಂದನ ಅನುಷ್ಠಾನ ಜನ ಆರೋಗ್ಯ ಕೇಂದ್ರ ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರದ ಅನುದಾನಿತ ಯೋಜನೆಯಾಗಿರುವ "ಯುವ ಸ್ಪಂದನ" ದ ಅರಿವು ಕಾರ್ಯಕ್ರಮವನ್ನು ಎನ್.ಆರ್.ಎಲ್.ಎಂ.

 ಶ್ರೀ ಅಂಬಾದೇವಿ ಸಂಜೀವಿನಿ ಒಕ್ಕೂಟ ಗುಡದುರುಗ್ರಾಮದಲ್ಲಿ ಯುವ ಪರಿವರ್ತಕರಾದ ಲಕ್ಷಣ ಮಡಿವಾಳ ರವರು ಪಂಚಾಯತ್ ಮಟ್ಟದ ನರೇಗಾ ಯೋಜನೆಯ ಕಾರ್ಮಿಕರಿಗೆ (ಯುವ ಕಣಜ) ಪೋರ್ಟಲ್ ಹಾಗೂ ಯುವ ಸ್ಪಂದನ ಕಾರ್ಯಕ್ರಮದ ಬಗ್ಗೆ ಕಲಾವಿದರು ಅರಿವು ಮೂಡಿಸಿದರು.

ಈ ವೇಳೆ ಎನ್.ಆರ್.ಎಲ್.ಎಂ., ಶ್ರೀ ಅಂಬಾದೇವಿ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಊರಿನ ಪ್ರಮುಖರು

ಭಾಗಿಯಾಗಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ